अर्थ : ಇನ್ನೊಬ್ಬರ ಇಲ್ಲವೇ ಇತರರನ್ನು ಕೂಡಿಕೊಂಡು
उदाहरण :
ಈ ಕೆಲಸವನ್ನು ನಾವೆಲ್ಲರು ಜೊತೆಗೂಡಿ ಮಾಡೋಣ.
पर्यायवाची : ಒಟ್ಟಾಗಿ, ಒಟ್ಟಿಗೆ, ಒಟ್ಟಿಗೇ, ಜೊತೆ ಜೊತೆಯಾಗಿ, ಜೊತೆ-ಜೊತೆಯಾಗಿ, ಜೊತೆಗೂಡಿ, ಜೊತೆಯಲ್ಲಿ, ಜೊತೆಸೇರಿ, ಸೇರಿ
अन्य भाषाओं में अनुवाद :
In each other's company.
We went to the movies together.