अर्थ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
उदाहरण :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
पर्यायवाची : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
अन्य भाषाओं में अनुवाद :
The act of installing something (as equipment).
The telephone installation took only a few minutes.अर्थ : ಯಾವುದಾದರು ಜೊತೆ ಕೊನೆಯಲ್ಲಿ ಅಂಟಿಸುವುದು ಅಥವಾ ಬಿಗಿ
उदाहरण :
ಸರವನ್ನು ಮಾಡಲು ಅವನು ಚಿನ್ನದ ತಂತಿಯನ್ನು ಜೋಡಿಸಿದ
पर्यायवाची : ಸೇರಿಸು
अन्य भाषाओं में अनुवाद :
किसी दूसरे के साथ अंत में लगाना या सटाना।
हार बनाने के लिए उसने सोने के तारों को संलग्न किया।Cause to be attached.
attachअर्थ : ಎರಡು ಅಥವಾ ಎರಡಕ್ಕಿಂತ ಹೆಚ್ಚಿನ ವಸ್ತು ಸಂಗತಿಯನ್ನು ಪರಸ್ಪರ ಹೊಂದಿಸುವ ಕ್ರಿಯೆ
उदाहरण :
ಪ್ರವಾಹದಿಂದಾಗಿ ಅದಲು ಬದಲಾದ ರೈಲು ಅಳಿಗಳನ್ನು ಜೋಡಿಸಲಾಗುತ್ತಿದೆ.
पर्यायवाची : ಕೂಡಿಸು
अन्य भाषाओं में अनुवाद :
अर्थ : ನೋಡಲು ಇಲ್ಲಿ ಯಾವುದೇ ವಸ್ತುಗಳನ್ನು ಸರಿಯಾದ ಜಾಗದಲ್ಲಿ ಇಡದೆ ಇರುವ ಪ್ರಕ್ರಿಯೆ
उदाहरण :
ನಿಮ್ಮ ಬಟ್ಟೆಗಳನ್ನು ಸಿರಿಯಾಗಿ ಜೋಡಿಸಿ.
पर्यायवाची : ಇಟ್ಟಿಕೊ, ಇಟ್ಟುಕೊಳ್ಳಿ, ಇಡು
अन्य भाषाओं में अनुवाद :