पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಜ್ಯೋತಿ शब्द का अर्थ तथा उदाहरण पर्यायवाची एवम् विलोम शब्दों के साथ।

ಜ್ಯೋತಿ   ನಾಮಪದ

अर्थ : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು

उदाहरण : ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.

पर्यायवाची : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವ, ದೀವಟಿಗೆ, ದೀವಿ, ದೀವಿಗೆ, ದ್ವೀಪ, ಬೊಂಬಾಳ


अन्य भाषाओं में अनुवाद :

प्रकाश करने के लिए बना धातु, मिट्टी आदि का वह पात्र जिसमें तेल और बत्ती डालकर बत्ती को जलाई जाती है।

शाम होते ही गाँवों में दीपक जल जाते हैं।
चिराग, चिराग़, ढेबरी, तमोहपह, तिमिररिपु, तिमिरहर, दिया, दिवला, दिवली, दीप, दीपक, दीया, प्रदीप, बत्ती, बाती, शिखी, सारंग

A lamp that burns oil (as kerosine) for light.

kerosene lamp, kerosine lamp, oil lamp

अर्थ : ಪ್ರಾತಃ ಕಾಲದಲ್ಲಿ ಸೂರ್ಯನ ಪ್ರಕಾಶದ ರೇಖೆಗಳು ಅಥವಾ ಮಧ್ಯಮ ಜ್ಯೋತಿ

उदाहरण : ನನ್ನ ಅಜ್ಜ ಪ್ರಕಾಶ ಕಿರಣಗಳು ಬಿರಿಸಾಗುವುದಕ್ಕೆ ಮೊದಲೇ ವಾಯುವಿಹಾರಕ್ಕೆ ಹೋಗಿ ಬರುತ್ತಾರೆ.

पर्यायवाची : ಪ್ರಕಾಶ ಕಿರಣ


अन्य भाषाओं में अनुवाद :

प्रातःकाल के सूर्य के प्रकाश की रेखा या मध्यम ज्योति।

दादाजी रोज़ पौ फटने से पहले ही घूमकर आ जाते हैं।
उषा, पौ, फलक

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

चौपाल