सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ತಲೆಯ ಮೇಲೆ ಹಾಕಿಕೊಳ್ಳುವಂತಹ ಒಂದು ಅರಿವೆ
उदाहरण : ಶ್ಯಾಮನು ಕೆಂಪು ಬಣ್ಣದ ಟೋಪಿಯನ್ನು ಹಾಕಿಕೊಂಡಿದ್ದಾನೆ.
पर्यायवाची : ಕುಲಾಯಿ, ಟೊಪ್ಪಿಗೆ, ಶಿರಸ್ತ್ರಾಣ
अन्य भाषाओं में अनुवाद :हिन्दी English
सिर पर पहना जाने वाला एक परिधान जिससे सिर ढका रहता है।
A tight-fitting headdress.
अर्थ : ಹೆಣೆದ ಅಥವಾ ಹೊಲಿದು ಸಿದ್ಧಪಡಿಸಿದ ಒಂದು ತರಹದ ದೊಡ್ಡ ಟೋಪಿ
उदाहरण : ಮಿಷ್ಟರ್ ಬಿಲ್ಟನ್ ಅವರು ತಮ್ಮ ಕೋಟಿನ ಬಣ್ಣದ್ದೆ ಟೋಪಿ ಧರಿಸಿರುವುದು ಶೋಭಾಯಮಾನವಾಗಿ ಕಾಣುತ್ತಿದೆ.
पर्यायवाची : ಪರಂಗಿ ಟೋಪಿ, ಹ್ಯಾಟು
एक प्रकार की बड़ी टोपी।
Headdress that protects the head from bad weather. Has shaped crown and usually a brim.
इंस्टॉल करें