अर्थ : ಕಣ್ಣು ತಪ್ಪಿಸಿ ವಸ್ತುಗಳನ್ನು ಕದ್ದುಕೊಂಡು ಹೋಗುವ ವ್ಯಕ್ತಿ
उदाहरण :
ಶ್ಯಾಮನ ಮನೆಯಲ್ಲಿ ಕಳ್ಳರು ಕಳ್ಳತನವನ್ನು ಮಾಡಿದ್ದಾರೆ.
पर्यायवाची : ಅಪಹರಿಸುವವ, ಕಳ್ಳ, ಕಿಸೆ ಕತ್ತರಿಸುವವ, ದುಷ್ಟ
अन्य भाषाओं में अनुवाद :
अर्थ : ಕಳ್ಳತನಕಳವು ಮಾಡುವ ವ್ಯಕ್ತಿ
उदाहरण :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
पर्यायवाची : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
अन्य भाषाओं में अनुवाद :