अर्थ : ರಾಜರುಗಳ ಸವಾರಿಯ ಮುಂದೆ ಬಡಿಯುತ್ತಿದ್ದ ಡಕ್ಕೆ
उदाहरण :
ಹಿಂದಿನ ಕಾಲದಲ್ಲಿ ರಾಜರ ಸವಾರಿಯ ಮುಂದೆ ಅನೇಕ ಸೇವಕರ ಗುಂಪು ನಗಾರಿಯನ್ನು ಬಾರಿಸುತ್ತಾ ಮುಂದೆ ಸಾಗಿದರು.
पर्यायवाची : ಡಮರುಗ, ನಗಾರಿ, ಭೇರಿ
अन्य भाषाओं में अनुवाद :
राजाओं की सवारी के आगे बजनेवाला डंका।
पुराने समय में राजा की सवारी के आगे उनके सेवक गण निशान बजाते हुए चलते थे।