अर्थ : ರಾಜರುಗಳ ಸವಾರಿಯ ಮುಂದೆ ಬಡಿಯುತ್ತಿದ್ದ ಡಕ್ಕೆ
उदाहरण :
ಹಿಂದಿನ ಕಾಲದಲ್ಲಿ ರಾಜರ ಸವಾರಿಯ ಮುಂದೆ ಅನೇಕ ಸೇವಕರ ಗುಂಪು ನಗಾರಿಯನ್ನು ಬಾರಿಸುತ್ತಾ ಮುಂದೆ ಸಾಗಿದರು.
पर्यायवाची : ಡಕ್ಕೆ, ನಗಾರಿ, ಭೇರಿ
अन्य भाषाओं में अनुवाद :
राजाओं की सवारी के आगे बजनेवाला डंका।
पुराने समय में राजा की सवारी के आगे उनके सेवक गण निशान बजाते हुए चलते थे।अर्थ : ಚರ್ಮದಿಂದ ಮಾಡಿದ ಒಂದು ಬಗೆಯ ಚರ್ಮವಾದ್ಯ
उदाहरण :
ರಾಮನು ಡಮರುಗವನ್ನು ಭಾರಿಸುತ್ತಿದ್ದಾನೆ.
अन्य भाषाओं में अनुवाद :
A musical percussion instrument. Usually consists of a hollow cylinder with a membrane stretched across each end.
drum, membranophone, tympan