अर्थ : ಒಡಹುಟ್ಟಿದ ಕಿರಿಯಳು ಅಥವಾ ತಾಯಿಯ ತಂಗಿ ಅಥವಾ ಅಕ್ಕನ ಹೆಣ್ಣುಮಕ್ಕಳಲ್ಲಿ ಕಿರಿಯವಳು, ಅಪ್ಪನ ಅಣ್ಣ ಅಥವಾ ತಮ್ಮನ ಹೆಣ್ಣುಮಕ್ಕಳಲ್ಲಿ ಕಿರಿಯವಳು
उदाहरण :
ನನ್ನ ತಂಗಿಗೆ ಎರಡು ಗಂಡುಮಕ್ಕಳಿವೆ.
अन्य भाषाओं में अनुवाद :
अर्थ : ಆ ತಂಗಿ ವಯಸ್ಸಿನಲ್ಲಿ ನನಗಿಂತ ಚಿಕ್ಕವಳು
उदाहरण :
ನನ್ನ ಚಿಕ್ಕ ತಂಗಿ ತುಂಬಾ ಚೆನ್ನಾಗಿ ಓದುತ್ತಾಳೆ.
पर्यायवाची : ಅನುಜೆ, ಕಿರಿಯ ತಂಗಿ, ಕಿರಿಯ ಸೋದರಿ, ಕಿರಿಯವಳು, ಚಿಕ್ಕ ತಂಗಿ, ಚಿಕ್ಕ ಸೋದರಿ, ಚಿಕ್ಕವಳು, ಸೋದರಿ
अन्य भाषाओं में अनुवाद :
A younger sister.
little sisterअर्थ : ವ್ಯಕ್ತಿ ಒಬ್ಬರ ಸ್ವಂತ ಅಪ್ಪ ಅಮ್ಮನಿಗೆ ಹುಟ್ಟಿದ ಮಗಳು
उदाहरण :
ರಾಧ ನನ್ನ ಒಡಹುಟ್ಟಿದ ತಂಗಿಅಕ್ಕ
पर्यायवाची : ಒಡಹುಟ್ಟಿದ ತಂಗಿ, ಒಡಹುಟ್ಟಿದ ಸೋದರಿ, ಸಹೋದರಿ, ಸೋದರಿ
अन्य भाषाओं में अनुवाद :