अर्थ : ಅನುಕೂಲತೆ ಅಥವಾ ಸೌಕರ್ಯ ಇರುವಂತಹದ್ದು
उदाहरण :
ಅಧ್ಯಾಪಕ ವೃತ್ತಿಯಿಂದಾಗಿ ನನಗೆ ಹೆಚ್ಚು ಓದಲು ಅನುಕೂಲಕರವಾಗಿದೆ.
पर्यायवाची : ಅನುಕೂಲಕರವಾದ, ಅನುಕೂಲಕರವಾದಂತ, ಅನುಕೂಲಕರವಾದಂತಹ, ತಕ್ಕುದಾದ, ತಕ್ಕುದಾದಂತ, ಸೌಕರ್ಯವುಳ್ಳ, ಸೌಕರ್ಯವುಳ್ಳಂತ, ಸೌಕರ್ಯವುಳ್ಳಂತಹ
अन्य भाषाओं में अनुवाद :
अर्थ : ಯಾವುದು ಯಾರಮೇಲೆ ಸರಿಯಾಗಿ ಅಥವಾ ಪೂರ್ಣವಾಗಿ ಕುಳಿತುಕೊಳ್ಳುತ್ತದೆಯೋ
उदाहरण :
ಈ ಒಳಅಂಗಿಯು ನನಗೆ ಸರಿಹೊಂದುತ್ತದೆ.
पर्यायवाची : ಒಪ್ಪಿಗೆಯಾಗಿರುವ, ಒಪ್ಪಿಗೆಯಾಗಿರುವಂತ, ಒಪ್ಪಿಗೆಯಾಗಿರುವಂತಹ, ಒಪ್ಪಿಗೆಯಾದ, ಒಪ್ಪಿಗೆಯಾದಂತ, ಒಪ್ಪಿಗೆಯಾದಂತಹ, ಒಪ್ಪುವ, ಒಪ್ಪುವಂತ, ಒಪ್ಪುವಂತಹ, ತಕ್ಕ ಅಳತೆಯ, ತಕ್ಕ ಅಳತೆಯಂತ, ತಕ್ಕ ಅಳತೆಯಂತಹ, ತಕ್ಕಂತ, ತಕ್ಕಂತಹ, ತಕ್ಕದಾಂತ, ತಕ್ಕದಾಂತಹ, ತಕ್ಕದಾದ, ತಕ್ಕುದಾದ, ತಕ್ಕುದಾದಂತ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸರಿಹೊಂದಲಾದ, ಸರಿಹೊಂದಲಾದಂತ, ಸರಿಹೊಂದಲಾದಂತಹ, ಸರಿಹೊಂದುವ, ಸರಿಹೊಂದುವಂತ, ಸರಿಹೊಂದುವಂತಹ, ಹೊಂದಲಾದ, ಹೊಂದಲಾದಂತ, ಹೊಂದಲಾದಂತಹ, ಹೊಂದಿಕೊಂಡ, ಹೊಂದಿಕೊಂಡಂತ, ಹೊಂದಿಕೊಂಡಂತಹ, ಹೊಂದಿಕೊಂಡಿರು, ಹೊಂದಿಕೊಂಡಿರುವ, ಹೊಂದಿಕೊಂಡಿರುವಂತ, ಹೊಂದಿಕೊಂಡಿರುವಂತಹ, ಹೊಂದುವ, ಹೊಂದುವಂತ, ಹೊಂದುವಂತಹ, ಹೊಂದೆಕಯಾಗಿರುವ, ಹೊಂದೆಕಯಾಗಿರುವಂತ, ಹೊಂದೆಕಯಾಗಿರುವಂತಹ
अन्य भाषाओं में अनुवाद :