पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ತಟ್ಟನೆ शब्द का अर्थ तथा उदाहरण पर्यायवाची एवम् विलोम शब्दों के साथ।

ತಟ್ಟನೆ   ಕ್ರಿಯಾವಿಶೇಷಣ

अर्थ : ಬೇಗನೇ

उदाहरण : ಈ ಕೆಲಸವನ್ನು ಬೇಗನೇ ಮುಗಿಸು.

पर्यायवाची : ಅತಿಬೇಗವಾಗಿ, ಚಟಪಟನೆ, ಚಟ್ಟನೆ, ಚುರುಕಾಗಿ, ಜಲ್ದಿ, ತಕ್ಷಣ, ತುರ್ತಾಗಿ, ಫಟಫಟನೆ, ಬೇಗ, ಬೇಗ-ಬೇಗ, ಬೇಗ-ಬೇಗನೆ, ಬೇಗನೆ, ಶೀಘ್ರವಾಗಿ, ಸರಸರನೆ


अन्य भाषाओं में अनुवाद :

शीघ्रता से या बिना विलम्ब किए।

कक्षा कार्य जल्दी करोगे तो मैं तुम्हें घुमाने ले जाऊँगी।
डॉक्टर जल्द आपके घर पहुँच जाएँगे।
अचिर, अविलंब, अविलंबतः, अविलंबित, अविलम्ब, अविलम्बतः, अविलम्बित, आनन-फानन में, आशु, इकदम, इकदम से, एकदम, एकदम से, खड़े-खड़े, जल्द, जल्दी, जल्दी से, तत्काल, तत्क्षण, तुरंत, तुरन्त, तूर्ण, फ़ौरन, फौरन, बेगि, शिताब, शीघ्र, शीघ्रतः, सद्य, हाथा-हाथी, हाथों-हाथ

अर्थ : ಯಾವುದೇ ಕ್ರಿಯೆ ಇಲ್ಲವೇ ಘಟನೆ ಬೇಗ ಬೇಗನೆ ಆಗುವ ಇಲ್ಲವೇ ನಡೆಸುವ ರೀತಿ

उदाहरण : ಈ ಕೆಲಸವನ್ನು ಬೇಗ ಮುಗಿಸಿಬಿಡು.

पर्यायवाची : ಅತಿಬೇಗವಾಗಿ, ಅತಿವೇಗವಾಗಿ, ಚಟಪಟನೆ, ಚಟ್ಟನೆ, ಚರುಕಾಗಿ, ತುರ್ತಾಗಿ, ಫಟಫಟನೆ, ಬೇಗ, ಬೇಗ-ಬೇಗ, ಬೇಗ-ಬೇಗನೆ, ಬೇಗನೆ, ವೇಗವಾಗಿ, ಸರಸರನೆ


अन्य भाषाओं में अनुवाद :

अर्थ : ಯಾವುದೇ ಕ್ರಿಯೆ, ಘಟನೆ, ಪ್ರಕ್ರಿಯೆ ಇಲ್ಲವೇ ಸಂಭವಿಸುವಿಕೆ ಅತೀ ಕಮ್ಮಿ ಅವಧಿಯಲ್ಲಿ, ನಿರೀಕ್ಷೆಗೆ ಹೊರತಾಗಿ, ಅಚ್ಚರಿ ಹುಟ್ಟಿಸುವಂತೆ ನಡೆಯುವ ರೀತಿ

उदाहरण : ನಾವು ಹೊರಗೆ ಹೊರಟಾಗಲೆಲ್ಲ ಇದ್ದಕ್ಕಿದ್ದಂತೆ ಮಳೆ ಬರಲಾರಂಭಿಸಿತು.

पर्यायवाची : ಅಕಸ್ಮಾತ್ತಾಗಿ, ಅಚಾನಕ್, ಅಚಾನಕ್ಕಂತ, ಅಚಾನಕ್ಕಾಗಿ, ಅನಿರೀಕ್ಷಿತವಾಗಿ, ಆಕಸ್ಮಿಕವಾಗಿ, ಇದ್ದಕ್ಕಿದ್ದ ಹಾಗೆ, ಇದ್ದಕ್ಕಿದ್ದಂತೆ, ಏಕಾಏಕಿ, ಏಕ್ದಂ, ಏಕ್ಧಂ, ಒಂದೇ ಸರತಿಗೆ, ಒಂದೇ ಸಾರಿಗೆ, ಒಂದೇ-ಸರತಿಗೆ, ಒಂದೇ-ಸಾರಿಗೆ, ಒಮ್ಮೆಲೇ, ಕ್ಷಣಾರ್ಧದಲ್ಲಿ, ಚಕಾರಂತ, ಚಕಾರನೆ, ಚಕ್ಕಂತ, ಚಕ್ಕನೆ, ಚಣಮತ್ತಿನಲ್ಲಿ, ತಟಕ್ಕಂತ, ತಟಕ್ಕನೆ, ತಟ್ಟಂತ, ಥಟಕ್ಕಂತ, ಥಟಕ್ಕನೆ, ಥಟ್ಟಂತ, ಥಟ್ಟನೆ, ದಿಡೀರಂತ, ದಿಡೀರನೆ, ದಿಢೀರಂತ, ದಿಢೀರನೆ, ನಿರೀಕ್ಷೆ ಮೀರಿ, ಪಟಕ್ಕಂತ, ಪಟಕ್ಕನೆ, ಪಟಾರಂತ, ಪಟಾರನೆ, ಪುಸುಕ್ಕಂತ, ಪುಸುಕ್ಕನೆ, ಸರಕ್ಕಂತ, ಸರಕ್ಕನೆ, ಹಠಾತ್ತನೆ, ಹಠಾತ್ತಾಗಿ


अन्य भाषाओं में अनुवाद :

Happening unexpectedly.

Suddenly she felt a sharp pain in her side.
all of a sudden, of a sudden, suddenly

चौपाल