पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ತಡೆ शब्द का अर्थ तथा उदाहरण पर्यायवाची एवम् विलोम शब्दों के साथ।

ತಡೆ   ನಾಮಪದ

अर्थ : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ

उदाहरण : ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.

पर्यायवाची : ಅಂಕುಶ, ಅಂಕೆ, ನಿಗ್ರಹ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ, ಹಿಡಿತ


अन्य भाषाओं में अनुवाद :

वह कार्य जो किसी को रोकने या दबाव में रखने के लिए हो।

बच्चों पर कुछ हद तक अंकुश आवश्यक है।
अंकुश, अवरोध, कंट्रोल, कन्ट्रोल, दबाव, दबिश, दम, नियंत्रण, नियन्त्रण, रोक, लगाम

The act of keeping something within specified bounds (by force if necessary).

The restriction of the infection to a focal area.
confinement, restriction

अर्थ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

उदाहरण : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

पर्यायवाची : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ


अन्य भाषाओं में अनुवाद :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

ತಡೆ   ಕ್ರಿಯಾಪದ

अर्थ : ಅಡ್ಡಿ ಅಥವಾ ಅಡಚಣೆಯನ್ನು ಮಾಡು

उदाहरण : ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.

पर्यायवाची : ಅಡಚಣೆ ಮಾಡು, ಅಡ್ಡಿ ಮಾಡು, ನಿಲ್ಲಿಸು, ಮುಚ್ಚು


अन्य भाषाओं में अनुवाद :

Stop from happening or developing.

Block his election.
Halt the process.
block, halt, kibosh, stop

अर्थ : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು

उदाहरण : ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.

पर्यायवाची : ಅಡ್ಡಿಮಾಡು, ನಿರೋಧಿಸು, ನಿರ್ಭಂದಿಸು, ನಿಲ್ಲಿಸು, ನಿಷೇಧಿಸು


अन्य भाषाओं में अनुवाद :

पाबंदी लगाना।

माँ ने बच्चे को धूप में बाहर जाने से रोका।
अवारना, मना करना, रोकना

Command against.

I forbid you to call me late at night.
Mother vetoed the trip to the chocolate store.
Dad nixed our plans.
disallow, forbid, interdict, nix, prohibit, proscribe, veto

अर्थ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

उदाहरण : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

पर्यायवाची : ಗಂಟು ಬೀಳು, ಗಂಟುಬೀಳು, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


अन्य भाषाओं में अनुवाद :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop

अर्थ : ಯಾವುದಾದರು ಚಲನೆಯಲ್ಲಿರುವ ಕಾರ್ಯ ಮಧ್ಯದಲ್ಲಿಯೇ ನಿಂತು ಹೋಗು ಅಥವಾ ಮುಂದೆ ಸಾಗದೆ ಇರು

उदाहरण : ಕೆಲಸವೆಲ್ಲಾ ನಿಂತು ಹೋಗಿದೆ.ಗಾಡಿಯು ನಿಂತುಹೋಗಿದೆ.

पर्यायवाची : ಅಡ್ಡಿಯಾಗು, ನಿಂತುಹೋಗು, ನಿಲ್ಲು, ಬಂದಾಗು


अन्य भाषाओं में अनुवाद :

किसी चलते हुए कार्य आदि का बीच में बंद हो जाना या आगे न बढ़ना।

काम-धंधा सब रुक गया है।
गाड़ी रुक गई है।
ठंडा पड़ना, ठप पड़ना, ठप होना, ठप्प पड़ना, ठप्प होना, ठहरना, ठहराव आना, थमना, बंद होना, रुकना, विराम लगना

अर्थ : ಯಾವುದೋ ಒಂದು ವಸ್ತುವನ್ನು ಮಧ್ಯದಲ್ಲಿ ತಂದಿಟ್ಟು ತಡೆಯುವ ಪ್ರಕ್ರಿಯೆ

उदाहरण : ನಾನು ನಡೆದುಕೊಂಡು ಹೋಗುವಾಗ ಅವನು ರಸ್ತೆಯ ಮೇಲೆ ಲಾಠಿ ಹಾಕಿ ತಡೆದ.

पर्यायवाची : ಅಡ್ಡಿಪಡಿಸು, ತಡೆಯೊಡ್ಡು


अन्य भाषाओं में अनुवाद :

कोई वस्तु बीच में देकर गति रोकना।

उसने मेरे रास्ते में लाठी अड़ा दी।
अड़ाना, अराना

Block passage through.

Obstruct the path.
block, close up, impede, jam, obstruct, obturate, occlude

चौपाल