पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ತಡೆಯಲಾಗದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ತಡೆಯಲಾಗದಂತ   ಗುಣವಾಚಕ

अर्थ : ಪ್ರಬಲವಾದ ಒತ್ತಾಸೆ

उदाहरण : ಅದಮ್ಯವಾದ ಒತ್ತಾಸೆ ಕೆಲವುಬಾರಿ ದಾರಿ ತಪ್ಪಿಸುತ್ತದೆ.

पर्यायवाची : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತಹ


अन्य भाषाओं में अनुवाद :

जो बहुत ही प्रबल या उग्र हो।

लंका युद्ध के दौरान बानरी सेना ने अदम्य साहस का परिचय दिया।
अदम्य

Impossible to subdue.

indomitable, never-say-die, unsubduable

अर्थ : ಯಾವುದೋ ಒಂದನು ತಡೆದಿಲ್ಲ ಅಥವಾ ಹೋಗಲಾಡಿಸಿಲ್ಲ ಅಥವಾ ನಿವಾರಿಸಲ್ಲದಂತಹ

उदाहरण : ಅನಿವಾರಿತ ಭ್ರಷ್ಟಚಾರ ವರ್ಷಗಳಿಂದ ನಡೆದುಕೊಂಡು ಹೋಗುತ್ತಿದೆ.

पर्यायवाची : ಅನಿವಾರಿತ, ಅನಿವಾರಿತವಾದ, ಅನಿವಾರಿತವಾದಂತ, ಅನಿವಾರಿತವಾದಂತಹ, ತಡೆಯಲಾಗದ, ತಡೆಯಲಾಗದಂತಹ, ಹೋಗಲಾಡಿಸದ, ಹೋಗಲಾಡಿಸದಂತ, ಹೋಗಲಾಡಿಸದಂತಹ


अन्य भाषाओं में अनुवाद :

बिना रोका या हटाया हुआ या निवारण न किया हुआ।

अनिवारित भ्रष्टाचार सुरसा की तरह बढ़ता चला जा रहा है।
अनिवारित, अयमित, अवारित

Not restrained or controlled.

Unbridled rage.
An unchecked temper.
Ungoverned rage.
unbridled, unchecked, uncurbed, ungoverned

अर्थ : ಯಾವುದೋ ಒಂದನ್ನು ಸುಲಭವಾಗಿ ನಿಲ್ಲಿಸಲು ಅಥವಾ ತಡೆಯಲು ಆಗದೇ ಹೋಗುವುದು

उदाहरण : ಈ ತಡೆಯಲಾಗದ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕಾಗಿ ಬಂದಿದೆ.

पर्यायवाची : ತಡೆಯಲಾಗದ, ತಡೆಯಲಾಗದಂತಹ, ನಿವಾರಿಸಲಿಕ್ಕಾಗದ, ನಿವಾರಿಸಲಿಕ್ಕಾಗದಂತ, ನಿವಾರಿಸಲಿಕ್ಕಾಗದಂತಹ


अन्य भाषाओं में अनुवाद :

जो आसानी से रोका या हटाया न जा सके।

इस दुनिर्वार्य परिस्थिति का मुक़ाबला धैर्य के साथ करना होगा।
दुरवार, दुर्निवार, दुर्निवार्य, दुर्निवार्य्य

अर्थ : ಯಾವುದೋ ಒಂದನ್ನು ತಡೆಯಲು ಆಗುವುದಿಲ್ಲವೋ

उदाहरण : ಸಾವನ್ನು ತಡೆಯಲಾಗದು.

पर्यायवाची : ತಡೆಯಲಾಗದ, ತಡೆಯಲಾಗದಂತಹ, ನಿಲ್ಲಿಸಲಾಗದ, ನಿಲ್ಲಿಸಲಾಗದಂತ, ನಿಲ್ಲಿಸಲಾಗದಂತಹ


अन्य भाषाओं में अनुवाद :

जो रोका न जा सके।

मृत्यु अनवग्रह है।
अनवग्रह

Not capable of being stopped.

As unstoppable as the wind.
unstoppable

अर्थ : ನಿಯಂತ್ರಿಸಲಾರದ ಮನಸ್ಸಿನ ಭಾವನೆ ಅಥವಾ ಇನ್ನಾವುದೇ ಸಂಗತಿ

उदाहरण : ನನ್ನ ಮನಸ್ಸಿಗೆ ಅದಮ್ಯ ಸಂತೋಷವಾಯಿತು.

पर्यायवाची : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತಹ, ದುನರ್ಗ್ರಾಹ್ಯ, ದುನರ್ಗ್ರಾಹ್ಯವಾದ, ದುನರ್ಗ್ರಾಹ್ಯವಾದಂತ, ದುನರ್ಗ್ರಾಹ್ಯವಾದಂತಹ


अन्य भाषाओं में अनुवाद :

जो वश में न आ सके।

मन अवश्य नहीं है,इसे ध्यान,योग आदि द्वारा वश में किया जा सकता है।
अवश्य

Impossible to repress or control.

An irrepressible chatterbox.
Uncontrollable laughter.
irrepressible, uncontrollable

चौपाल