पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ತಣ್ಣನೆಯ शब्द का अर्थ तथा उदाहरण पर्यायवाची एवम् विलोम शब्दों के साथ।

ತಣ್ಣನೆಯ   ನಾಮಪದ

अर्थ : ಯಾವುದೇ ವಸ್ತುವನ್ನು ಸುರಕ್ಷಿತವಾಗಿ ಇಡಲು ಅದನ್ನು ತಣ್ಣಗೆ ಮಾಡುವ ಕ್ರಿಯೆ

उदाहरण : ಶೀತಲೀ ಕರಣದಿಂದ ಐಸ್ ಕ್ರೀಮ್ ಮಾಡುವರು

पर्यायवाची : ತಂಪಾಗಿಸು, ತಣ್ಣಗಾದ, ಶೀತಲೀಕರಣ


अन्य भाषाओं में अनुवाद :

किसी वस्तु को सुरक्षित रखने के लिए उसे ठंडा करने की क्रिया।

शीतकरण द्वारा आईसक्रीम बनाई जाती है।
शीतकरण, शीतलकरण, शीतलन, संशीतन

The process of cooling or freezing (e.g., food) for preservative purposes.

infrigidation, refrigeration

ತಣ್ಣನೆಯ   ಗುಣವಾಚಕ

अर्थ : ಆರಿಸಿದಂತಹ ಅಥವಾ ತಣ್ಣಗಾದಂತಹ

उदाहरण : ಅವನು ಯಾವಾಗಲು ತಣ್ಣಗಿರುವ ಹಾಲನ್ನು ಕುಡಿಯುತ್ತಾನೆ.

पर्यायवाची : ಆರಿದ, ಆರಿದಂತ, ಆರಿದಂತಹ, ತಣ್ಣಗಾದ, ತಣ್ಣಗಾದಂತ, ತಣ್ಣಗಾದಂತಹ


अन्य भाषाओं में अनुवाद :

ठंडा किया हुआ।

वह प्रशीतित दूध ही पीता है।
प्रशीतित

अर्थ : ಮುಖ್ಯವಾಗಿ ಮನುಷ್ಯ ದೇಹದ ಶಾಖ ಅಥವಾ ಪ್ರಾಕೃತ ವಸ್ತುವಿನ ಶಾಖದೊಂದಿಗೆ ಹೋಲಿಸಿದಾಗ ಕಡಿಮೆ ಕಾವಿನ ವಾತಾವರಣ

उदाहरण : ಕಾವೇರಿ ನದಿಯ ತಣ್ಣಗಿನ ನೀರನ್ನು ಕುಡಿಯಲು ಸಾಧ್ಯವಿಲ್ಲ.

पर्यायवाची : ತಣ್ಣಗಿನ, ತಣ್ಣಗಿನಂತ, ತಣ್ಣಗಿನಂತಹ, ತಣ್ಣಗಿರುವ, ತಣ್ಣಗಿರುವಂತ, ತಣ್ಣಗಿರುವಂತಹ, ತಣ್ಣನೆಯಂತ, ತಣ್ಣನೆಯಂತಹ, ಶೀತಲ, ಶೀತಲದ, ಶೀತಲದಂತ, ಶೀತಲದಂತಹ


अन्य भाषाओं में अनुवाद :

जो उष्ण न हो।

पथिक नदी का ठंडा जल पी रहा है।
अतप्त, अनुष्ण, ठंडा, ठंढा, ठण्डा, ठण्ढा, ठन्डा, ठन्ढा, शीतल

अर्थ : ಯಾವುದೋ ಒಂದು ತಣ್ಣಗಿರುವ

उदाहरण : ನೆನ್ನ ಸಂಜೆ ತಂಡಿ ಗಾಳಿ ಬೀಸುತ್ತಿತ್ತು.

पर्यायवाची : ತಂಗಾಳಿ, ತಂಗಾಳಿಯಂತ, ತಂಗಾಳಿಯಂತಹ, ತಂಡಿ, ತಂಡಿಯಾದ, ತಂಡಿಯಾದಂತ, ತಂಡಿಯಾದಂತಹ, ತಣ್ಣನೆಯಂತ, ತಣ್ಣನೆಯಂತಹ, ಶೀತ, ಶೀತವಾದ, ಶೀತವಾದಂತ, ಶೀತವಾದಂತಹ

अर्थ : ಬಿಸಿಯಿಲ್ಲದವು

उदाहरण : ನನಗೆ ತಣ್ಣನೆಯ ಪಾನೀಯ ಇಷ್ಟ

पर्यायवाची : ಶೀತಲ


अन्य भाषाओं में अनुवाद :

जो जलता या दहकता हुआ न हो।

वह ठंडी आग पर पानी डाल रहा है।
ठंडा, ठंढा, ठण्डा, ठण्ढा, ठन्डा, ठन्ढा, शमित, शांत, शान्त

चौपाल