अर्थ : ಯಾರು ಅಪರಾಧವನ್ನು ಮಾಡಿರುತ್ತಾರೋ
उदाहरण :
ಅಪರಾಧ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು.
पर्यायवाची : ಅಪರಾಧ ಕರ್ತ, ಅಪರಾಧ ಮಾಡಿದ, ಅಪರಾಧ ಮಾಡಿದಂತ, ಅಪರಾಧ ಮಾಡಿದಂತಹ, ಅಪರಾಧ ಮಾಡಿದವ, ಅಪರಾಧ-ಮಾಡಿದ, ಅಪರಾಧ-ಮಾಡಿದಂತ, ಅಪರಾಧ-ಮಾಡಿದಂತಹ, ಅಪರಾಧಿ, ಅಪರಾಧಿಯಾದ, ಅಪರಾಧಿಯಾದಂತ, ಅಪರಾಧಿಯಾದಂತಹ, ಆರೋಪಿ, ಆರೋಪಿಯಾದ, ಆರೋಪಿಯಾದಂತ, ಆರೋಪಿಯಾದಂತಹ
अन्य भाषाओं में अनुवाद :
Responsible for or chargeable with a reprehensible act.
Guilty of murder.