पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ತರುಣ शब्द का अर्थ तथा उदाहरण पर्यायवाची एवम् विलोम शब्दों के साथ।

ತರುಣ   ನಾಮಪದ

अर्थ : ಬಾಲ್ಯಾವಸ್ಥೆ ಮತ್ತು ವೃದ್ಧಾವಸ್ಥೆಯ ನಡುವಿನ ಅವಸ್ಥೆಸ್ಥಿತಿ ಅಥವಾ ತರುಣನಾಗುವ ಸ್ಥಿತಿಅವಸ್ಥೆ

उदाहरण : ಮನೋಹರನ ತಾರುಣ್ಯಾವಸ್ಥೆ ಮೀರುತ್ತಿದೆ.

पर्यायवाची : ತಾರುಣ್ಯ, ತಾರುಣ್ಯಾವಸ್ಥೆ, ಪ್ರಾಯದ, ಪ್ರಾಯದ ಸಮಯ, ಯೌವನ, ಯೌವನಾವಸ್ಥೆ


अन्य भाषाओं में अनुवाद :

बाल्यावस्था और वृद्धावस्था के बीच की अवस्था या जवान होने की अवस्था।

मनोहर की जवानी ढलने लगी है।
जवानी, जोबन, तरुणाई, तरुणावस्था, तरुनाई, तारुण्य, युवता, युवा अवस्था, युवापन, युवावस्था, यौवन, यौवनावस्था, शबाब

The state (and responsibilities) of a person who has attained maturity.

adulthood

अर्थ : ಒಬ್ಬ ಚಿಕ್ಕ ಹುಡುಗವನ್ನು ಕೆಲಸದನಾಗಿ ಇರುಸಿಕೊಂಡು ಕೆಲಸ ಮಾಡಿಸುವುದು

उदाहरण : ಅಂಗಡಿಯವರನು ಹುಡುಗನ ಕೈಯಲ್ಲಿ ಟೀ ಕೊಟ್ಟು ಬರಲು ಕೆಳಗಿನ ಕಚೇರಿಗೆ ಕಳುಹಿಸಿದ.

पर्यायवाची : ಬಾಲಕ, ಹುಡುಗ


अन्य भाषाओं में अनुवाद :

वह छोटी अवस्था का पुरुष जो नौकर का काम करे।

दुकानदार ने लड़के से कार्यालय में चाय भिजवाई।
छोकड़ा, छोकरा, लड़का

A boy who earns money by running errands.

errand boy, messenger boy

अर्थ : ಹದಿನೇಳರಿಂದ ಮೂವತ್ತೈದು ವರ್ಷದ ಹುಡುಗರು

उदाहरण : ಭಾರತೀಯ ಯುವಕರು ಪಾಶ್ಚಾತ್ಯ ಸಂಸ್ಕೃತಿಯ ಮೆರುಗಲ್ಲಿ ತಮ್ಮತನವನ್ನು ಕಳೆದುಕೊಳ್ಳುತ್ತಿದ್ದಾರೆ.

पर्यायवाची : ಯುವಕ, ಯೌವ್ವನದ


अन्य भाषाओं में अनुवाद :

सोलह से पैंतीस वर्ष तक की अवस्था का पुरुष।

भारतीय युवक पाश्चात्य संस्कृति की चकाचौंध में खोते चले जा रहे हैं।
जवान, तरुण, तलुन, मुटियार, युवक, युवा, वयोधा

A young person (especially a young man or boy).

spring chicken, young person, younker, youth

ತರುಣ   ಗುಣವಾಚಕ

अर्थ : ಹದಿನಾರು ವಯಸ್ಸಿನಿಂದ ಮುವತ್ತೈದು ವರ್ಷ ಒಳಗಿನ

उदाहरण : ಪ್ರಾಯಕ್ಕೆ ಬಂದ ಅವನ ಇಬ್ಬರು ಮಕ್ಕಳು ಅಮೆರಿಕದಲ್ಲಿ ಇರುವರು.

पर्यायवाची : ತಾರುಣ್ಯದ, ಪ್ರಾಯಕ್ಕೆ ಬಂದ, ಪ್ರಾಯಕ್ಕೆ ಬಂದಂತ, ಪ್ರಾಯಕ್ಕೆ ಬಂದಂತಹ, ಪ್ರಾಯಕ್ಕೆ-ಬಂದಂತ, ಪ್ರಾಯಕ್ಕೆ-ಬಂದಂತಹ, ಯುವಕ


अन्य भाषाओं में अनुवाद :

सोलह से पैंतीस वर्ष तक की अवस्था का।

उसके दो जवान लड़के अमेरिका में रहते हैं।
अपोगंड, अबाल, जवान, तरुण, युवन्यु, युवा, वयोधा

चौपाल