अर्थ : ಬರೆದಿರುವಂತಹ ವಸ್ತು
उदाहरण :
ಅವನಿಗೆ ಸಾಹಿತ್ಯಕವಾದ ಲೇಖನಗಳನ್ನು ಓದುವುದರಲ್ಲಿ ಆಸಕ್ತಿ.
पर्यायवाची : ಅಕ್ಷರ, ಬರವಣಿಗೆ, ಬರಹ, ಬರೆದ ಅಕ್ಷರ, ಲಿಪಿ, ಲೇಖನ
अन्य भाषाओं में अनुवाद :
लिखी हुई वस्तु।
पत्र, दस्तावेज, पद्य, गद्य आदि सभी लेख हैं।