सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಸಿಟ್ಟಾಗುವ ಅಥವಾ ತಿರಸ್ಕಾರದ ಅವಸ್ಥೆ ಅಥವಾ ಭಾವ
उदाहरण : ಅವನ ಹತ್ತಿರ ತಮಾಷೆ ಮಾಡಬೇಡೆ ಅವನು ಚಿಕ್ಕ-ಚಿಕ್ಕ ವಿಷಯಕ್ಕೆ ಸಿಟ್ಟಾಗುತ್ತಾನೆ.
पर्यायवाची : ಕಡೆಗಣಿಸುವಿಕೆ, ತಿರಸ್ಕಾರ, ಸಿಟ್ಟು
अन्य भाषाओं में अनुवाद :हिन्दी English
चिढ़ने की अवस्था या भाव।
Anger produced by some annoying irritation.
अर्थ : ಅಜಾಗರೂಕತೆಯಿಂದ ಇರುವ ಅವಸ್ಥೆ ಅಥವಾ ಭಾವ
उदाहरण : ಅಜಾಗ್ರತೆಯ ಕಾರಣದಿಂದ ರಸ್ತೆಯನ್ನು ದಾಟುವಾಗ ಮೋಹನನಿಗೆ ಗಾಡಿ ಬಂದು ಗುದಿತು.
पर्यायवाची : ಅಜಾಗರೂಕ, ಅಜಾಗ್ರತೆ, ಅನಗತ್ಯ, ಉದಾಸೀನತೆ, ಎಚ್ಚರವಿಲ್ಲದಿರುವಿಕೆ, ಗಮನವಿಲ್ಲದ
असावधान रहने की अवस्था या भाव।
The quality of not being careful or taking pains.
इंस्टॉल करें