अर्थ : ದೋಷಗಳನ್ನು ದೂರಮಾಡಿ ಸರಿಯಾದ ಅಥವಾ ಒಳ್ಳೆಯ ಅವಸ್ಥೆಗೆ ತರುವುದು ಅಥವಾ ದುರಸ್ಥೆ ಮಾಡಿ ಅಥವಾ ಸರಿಮಾಡಿ ಕೆಲಸಕ್ಕೆ ಬರುವಂತೆ ಮಾಡುವುದು
उदाहरण :
ಗುರುಗಳು ನಾವು ಬರೆದಿರುವ ಲೇಖನಗಳನ್ನು ಸರಿಪಡಿಸುತ್ತಿದ್ದಾರೆ.
पर्यायवाची : ಉತ್ತಮಗೊಳಿಸು, ಸಂವರಿಸು, ಸರಿಪಡಿಸು, ಸುಧಾರಣೆಮಾಡು
अन्य भाषाओं में अनुवाद :
दोष, त्रुटियाँ आदि दूर करके ठीक या अच्छी अवस्था में लाना या दुरुस्त या ठीक करके काम में लाने योग्य बनाना।
गुरुजी हमारे द्वारा लिखे गए लेख को सुधार रहे हैं।To make better.
The editor improved the manuscript with his changes.