अर्थ : ತಿರು ತಿರುಗಿ ಬಂದು ಹೋಗುವ ಕ್ರಿಯೆ
उदाहरण :
ತಹಸೀಲ್ದಾರರನ್ನು ನೋಡಲು ತುಂಬಾ ತಿರುಗಾಡ ಬೇಕಾಯಿತು.
पर्यायवाची : ಪರಿಕ್ರಮಣ, ಪ್ರದಕ್ಷಿಣಿ, ಸಂಚಾರ, ಸುತ್ತು, ಸುತ್ತುವಿಕೆ
अन्य भाषाओं में अनुवाद :
अर्थ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು
उदाहरण :
ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.
पर्यायवाची : ಪರಿವರ್ತನೆ, ಬದಲಾವಣೆ, ಮಾರ್ಪಾಟು, ರೂಪಾಂತರ
अन्य भाषाओं में अनुवाद :
(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।
चंद्रमा के परिवर्तन का सीधा प्रभाव धरती पर पड़ता है।(astronomy) any perturbation of the mean motion or orbit of a planet or satellite (especially a perturbation of the earth's moon).
variationअर्थ : ಯಾವುದಾದರು ವಸ್ತುವನ್ನು ಮಾರುವುದಕ್ಕಾಗಿ ಅದನ್ನು ಹೊತ್ತುಕೊಂಡು ಹಳ್ಳಿ-ಹಳ್ಳಿಗಳಲ್ಲಿ, ಗಲ್ಲಿ-ಗಲ್ಲಿಗಳಲ್ಲಿ ತಿರುಗಾಡುವುದು
उदाहरण :
ದಿನ ಬಿಟ್ಟು ದಿನ ತರಕಾರಿ ಮಾರುವವನು ತರಕಾರಿ ಮಾರಲು ತಿರುಗುತ್ತಾನೆ.
पर्यायवाची : ಬರುವುದು, ಸುತ್ತುವಿಕೆ
अन्य भाषाओं में अनुवाद :
किसी वस्तु को बेचने के लिए उसे लादकर गाँव-गाँव, गली-गली घूमने की क्रिया।
हर दूसरे दिन सब्जी बेचने वाला फेरी लगाता है।अर्थ : ಒಂದು ಸುತ್ತು ಬರುವುದು
उदाहरण :
ವಟವೃಕ್ಷವನ್ನು ಸಾವಿತ್ರಿಯು ಪೂಜೆ ಮಾಡುತ್ತಾ ಪ್ರದಕ್ಷಿಣೆ ಹಾಕಿದಳು.
पर्यायवाची : ಪ್ರದಕ್ಷಿಣೆ, ಸುತ್ತು, ಸುತ್ತುವಿಕೆ
अन्य भाषाओं में अनुवाद :
अर्थ : ದಿನದ ಆ ಸಮಯದ ಛಾಯೆಯು ಪಶ್ಚಿಮದಿಂದ ಪೂರ್ವದ ಕಡೆಗೆ ಹಿಂತಿರುಗುತ್ತದೆ
उदाहरण :
ಸ್ವಲ್ಪ ಹೊತ್ತಿನಲ್ಲಿ ಮೂರನೆ ಪ್ರಹರವಾಗುತ್ತದೆ.
पर्यायवाची : ಆವರ್ತನೆ, ಪುನರಾವರ್ತನೆ, ಮರುಕಳಿಸುವಿಕೆ, ಮೂರನೆ ಪ್ರಹರ, ಮೂರು ಗಂಟೆಗಳ ಅವಧಿ ಪ್ರಹರ, ಸುತ್ತುವ
अन्य भाषाओं में अनुवाद :
दिन का वह समय जब छाया पश्चिम से पूर्व की ओर मुड़ती है।
थोड़ी देर में तीसरा प्रहर होने को है।