पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ತಿಳಿಯಾದ शब्द का अर्थ तथा उदाहरण पर्यायवाची एवम् विलोम शब्दों के साथ।

ತಿಳಿಯಾದ   ಗುಣವಾಚಕ

अर्थ : ಮನಸ್ಸು ತುಂಬಾ ಪ್ರಶಾಂತವಾಗಿರುವಿಕೆ ಅಥವಾ ಸಂತಸದಿಂದ ಕೂಡಿರುವಿಕೆ

उदाहरण : ಮನೋಜನು ಪ್ರಸನ್ನವಾದ ಮನಸ್ಸಿನಿಂದ ಪ್ರಶಸ್ತಿಯನ್ನು ಸ್ವೀಕರಿಸಿದನು.

पर्यायवाची : ತಿಳಿಯಾದಂತ, ತಿಳಿಯಾದಂತಹ, ಪ್ರಸನ್ನವಾದ, ಪ್ರಸನ್ನವಾದಂತ, ಪ್ರಸನ್ನವಾದಂತಹ, ಸಂತುಷ್ಟವಾದ, ಸಂತುಷ್ಟವಾದಂತ, ಸಂತುಷ್ಟವಾದಂತಹ


अन्य भाषाओं में अनुवाद :

Full of high-spirited delight.

A joyful heart.
elated, gleeful, joyful, jubilant

अर्थ : ಆಕಾಶದಲ್ಲಿ ಮೋಡಗಳಿಲ್ಲದ ಸ್ಥಿತಿ

उदाहरण : ಮಳೆ ನಿಂತಾದ ಮೇಲೆ ಆಕಾಶ ತಿಳಿಯಾಗಿದೆ.

पर्यायवाची : ನಿಚ್ಚಳ, ನಿರ್ಮಲ, ಮೋಡರಹಿತ, ಶುಭ್ರ, ಸ್ವಚ್ಚ


अन्य भाषाओं में अनुवाद :

मेघ से रहित।

रात का समय था और स्वच्छ गगन में तारे स्पष्ट दिखाई दे रहे थे।
अनभ्र, अनाकाश, अपघन, अमेघ, खुला, निरभ्र, मेघरहित, मेघहीन, साफ़, स्वच्छ

Free from clouds or mist or haze.

On a clear day.
clear

चौपाल