अर्थ : ಯಾವುದರ ದಪ್ಪ ಅಥವಾ ವ್ಯಾಸ ಕಡಿಮೆಯಿದೆಯೋ
उदाहरण :
ಈ ಬಟ್ಟೆ ತುಂಬಾ ತೆಳುವಾಗಿದೆ.
पर्यायवाची : ತಿಳುವಾದ, ತಿಳುವಾದಂತಹ, ತೆಳುವಾದ, ತೆಳುವಾದಂತ, ತೆಳುವಾದಂತಹ
अन्य भाषाओं में अनुवाद :
अर्थ : ಯಾವುದು ಚಿಂದೆ, ನೋವು, ದುಃಖ ಮೊದಲಾದವುಗಳಿಂದ ಮುಕ್ತವಾಗಿದೆಯೋ
उदाहरण :
ನನ್ನ ಮನಸ್ಸಿನಲ್ಲಿರುವ ಮಾತುಗಳನ್ನು ಹೇಳಿದ ನಂತರ ಮನಸ್ಸು ಹಗುರವಾಯಿತು.
पर्यायवाची : ತಿಳುವಾದ, ತಿಳುವಾದಂತಹ, ಹಗುರವಾದ, ಹಗುರವಾದಂತ, ಹಗುರವಾದಂತಹ
अन्य भाषाओं में अनुवाद :