पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ತುಂಡಾಗು शब्द का अर्थ तथा उदाहरण पर्यायवाची एवम् विलोम शब्दों के साथ।

ತುಂಡಾಗು   ಕ್ರಿಯಾಪದ

अर्थ : ಯಾವುದಾದರು ವಸ್ತು ಒಡೆದು ಹೋಗು

उदाहरण : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

पर्यायवाची : ಒಡೆ, ಒಡೆಸು, ತುಂಡರಿಸು, ತುಂಡುಮಾಡು, ಭಂಗವಾಗು, ಮುರಿ, ಮುರಿಸು


अन्य भाषाओं में अनुवाद :

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out

अर्थ : ಪೂರ್ತಿಯಾಗಿ ವಸೂಲಿಯಾಗದ ಪ್ರಕ್ರಿಯೆ

उदाहरण : ಸಾವಿರದಲ್ಲಿ ನೂರು ರೂಪಾಯಿ ತುಂಡಾಯಿತು.

पर्यायवाची : ಕಡೆಮೆಯಾಗು, ಹಿಡಿ


अन्य भाषाओं में अनुवाद :

पूरे वसूल न होना।

हज़ार में से सौ रुपए टूट गए।
टूटना

अर्थ : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

उदाहरण : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

पर्यायवाची : ಒಡೆ, ದುರ್ಬಲವಾಗು, ಮುರಿ

चौपाल