अर्थ : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ
उदाहरण :
ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು
पर्यायवाची : ಭರಿಸು, ಭರ್ತಿ ಮಾಡಿಸು, ಭರ್ತಿ ಮಾಡು
अन्य भाषाओं में अनुवाद :
Bear (a cost or penalty), in recompense for some action.
You'll pay for this!.अर्थ : ತುಂಬುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಕ್ರಿಯೆ
उदाहरण :
ರೈತನು ತನ್ನ ಹೆಂಡತಿಯ ಕೈಯಿಂದ ಚೀಲಕ್ಕೆ ಧಾನ್ಯವನ್ನು ತುಂಬಿಸುತ್ತಿದ್ದಾನೆ.
अन्य भाषाओं में अनुवाद :
अर्थ : ಯಾವುದೋ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಒಳಗೆ ಹಾಕುವುದು
उदाहरण :
ಸೀಮಾ ಹಿಟ್ಟನ್ನು ಅದುಮಿ ಅದುಮಿ ಡಬ್ಬಿಗೆ ತುಂಬುತ್ತಿದ್ದಳು.
पर्यायवाची : ತುಂಬು
अन्य भाषाओं में अनुवाद :