अर्थ : ಶರೀರ ಅಥವಾ ಶರೀದ ಯಾವುದಾದರು ಅಂಗದಲ್ಲಿ ತುರಿಕೆಯಾಗು
उदाहरण :
ಎರಡು ದಿನಗಳಿಂದ ಸ್ನಾನ ಮಾಡಲಾಗದ ಕಾರಣದಿಂದಾಗಿ ನನ್ನ ಶರೀರದಲ್ಲಿ ತುರಿಕೆಯುಂಟಾಗುತ್ತಿದೆ.
अन्य भाषाओं में अनुवाद :
शरीर में या शरीर के किसी अंग में खुजली मालूम होना।
दो दिन से न नहाने के कारण मेरा शरीर खुजला रहा है।अर्थ : ನವೆಯನ್ನು ಕಡಿಮೆ ಮಾಡುವುದಕ್ಕಾಗಿ ಉಗುರುಗಳಿಂದ ದೇಹದ ಅಂಗವನ್ನು ತುರಿಸುವುದು
उदाहरण :
ಬೆವರುಸಾಲೆಯಿಂದಾಗಿ ವ್ಯಕ್ತಿಯು ಅತನ್ನ ಬೆನ್ನನ್ನು ಕೆರೆಯುತ್ತಿದ್ದಾನೆ.
पर्यायवाची : ಕೆರೆ
अन्य भाषाओं में अनुवाद :