अर्थ : ಓಲಾಡುವ ಕ್ರಿಯೆ ಅಥವಾ ಭಾವನೆ
उदाहरण :
ರಸ್ತೆಯ ಅಂಚಿನಲ್ಲಿ ಕುಡಿದು ಓಲಾಡುತ್ತಿದ್ದ ಕುಡುಕನನ್ನು ಕಂಡೆ
अन्य भाषाओं में अनुवाद :
अर्थ : ಪದೇ-ಪದೇ ಹಿಂದೆ-ಮುಂದೆ ಮೇಲೆ-ಕೆಳಗೆ ಅಥವಾ ಅಲ್ಲಿ-ಇಲ್ಲಿಯಾಗು
उदाहरण :
ಹಸಿರಾದ ಪೈರು ಗಾಳಿಗೆ ತೂಗಾಡುತ್ತಿದೆ.
अन्य भाषाओं में अनुवाद :
बार-बार आगे-पीछे, ऊपर-नीचे या इधर-उधर होना।
हरी-भरी फसलें हवा में लहरा रही हैं।To extend, wave or float outward, as if in the wind.
Their manes streamed like stiff black pennants in the wind.अर्थ : ಕೆಲವು ವಸ್ತುಗಳು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳ ಭಾಗವು ಯಾವುದೇ ಆದಾರವಿಲ್ಲದೆ ಇರುವನಿಂತಿರುವ ಪ್ರಕ್ರಿಯೆ
उदाहरण :
ಗೋಡೆಯ ಬಳಿ ಹಗ್ಗವೊಂದು ನೇತ್ತಾಡುತ್ತಿತ್ತು.
अन्य भाषाओं में अनुवाद :
अर्थ : ಯಾವುದು ನೇತಾಡುತ್ತದೆಯೋ
उदाहरण :
ನಾವು ತೂಗಾಡುವ ಸೇತುವೆ ಮೂಲಕ ನದಿಯನ್ನು ದಾಟಿದೆವು.
पर्यायवाची : ಜೋಲಾಡು, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ತೂಗಾಡುವ, ತೂಗಾಡುವಂತ, ತೂಗಾಡುವಂತಹ, ನೇತಾಡು, ನೇತಾಡುವ, ನೇತಾಡುವಂತ, ನೇತಾಡುವಂತಹ
अन्य भाषाओं में अनुवाद :