अर्थ : ಶಾಂತಿ ಮತ್ತು ಸುಃಖವನ್ನು ಹೊಂದು
उदाहरण :
ಯಾವುದೇ ಪರಿಸ್ಥಿತಿಯಲ್ಲಿದ್ದರು ಗುರುಗಳ ಮಾತುಗಳನ್ನು ಕೇಳಿದರೆ ನನಗೆ ತೃಪ್ತಿನೀಡುತ್ತದೆ.
पर्यायवाची : ತೃಪ್ತಿಕೊಳ್ಳು, ತೃಪ್ತಿನೀಡು
अन्य भाषाओं में अनुवाद :
अर्थ : ಹೊಟ್ಟೆ ತುಂಬಾ ತಿನ್ನುವ ಪ್ರಕ್ರಿಯೆ
उदाहरण :
ಜಮೀನ್ ದಾರರ ಹುಟ್ಟುಹಬ್ಬದ ಕಾರಣ ಬಡವರಿಗೆ ಹೊಟ್ಟೆ ತುಂಬಾ ಊಟ ಹಾಕಿ ಅವರನ್ನು ತೃಪ್ತಿಪಡಿಸಿದರು.
पर्यायवाची : ಸಂತುಷ್ಟನಾಗು, ಸಂತೃಪ್ತಿಗೊಳಿಸು
अन्य भाषाओं में अनुवाद :
अर्थ : ಶಾಂತಿ ಮತ್ತು ಸುಃಖವನ್ನು ಹೊಂದು
उदाहरण :
ತಾಯಿಯು ಮಗನ ಏಳಿಗೆಯನ್ನು ನೋಡಿ ತೃಪ್ತಿಪಟ್ಟಳು.
पर्यायवाची : ತೃಪ್ತಿಕೊಳ್ಳು
अन्य भाषाओं में अनुवाद :