सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಬಿಚ್ಚುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
उदाहरण : ಹಣ ನೀಡದ ಕಾರಣ ಸಿಪಾಯಿಯು ಅವನ ಗಡಿಯಾರ ಬಿಚ್ಚಿಸಿದ
पर्यायवाची : ಬಿಚ್ಚುಸು
अन्य भाषाओं में अनुवाद :हिन्दी
उतारने का काम किसी अन्य से कराना।
अर्थ : ಇನ್ನೊಬ್ಬರಿಂದ ಏನನ್ನಾದರು ತೆಗೆದು ಹಾಕುವ ಹಾಗೆ ಮಾಡುವ ಪ್ರಕ್ರಿಯೆ
उदाहरण : ಮೈಸೂರು ಮಹಾನಗರ ಪಾಲಿಕೆಯವರು ಕಸವನ್ನು ತೆಗೆಸಿದರು.
पर्यायवाची : ತೆಗಿಸು
किसी ओर को या आगे की ओर बढ़ाना।
अर्थ : ತೆಗೆಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
उदाहरण : ತುಂಬಾ ಕಷ್ಟಪಟ್ಟು ನಾನು ಅವರಿಂದ ಬಾಗಿಲು ತೆರೆಸಿದೆ.
पर्यायवाची : ತೆರೆ, ತೆರೆಸು
खोलने का काम दूसरे से कराना।
इंस्टॉल करें