सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಯಾವುದೇ ವಸ್ತುವನ್ನು ಇಡಬಹುದಾದ, ಯಾವುದನ್ನಾದರೂ ಇಡಿಸುವ, ಯಾವುದರದೇ ಒಳಗಡೆ ಇರುವ ಜಾಗ
उदाहरण : ನಮ್ಮ ಸಾಮಾನುಗಳನ್ನು ಇಲ್ಲಿ ಇಡಲು ಎಡೆ ಇದೆಯಾ ?
पर्यायवाची : ಅವಕಾಶ, ಎಡೆ, ಜಾಗ, ಸೌಕರ್ಯ, ಸ್ಥಳ
अन्य भाषाओं में अनुवाद :हिन्दी English
अटने या समाने या सुधार आदि की जगह।
Opportunity for.
अर्थ : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
उदाहरण : ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
पर्यायवाची : ಅಂತರ, ನಡುವಣ ಅವಧಿ, ಬಿಡುವು, ಮಧ್ಯಂತರ
दो बिंदुओं के बीच का स्थान या समय।
A definite length of time marked off by two instants.
इंस्टॉल करें