अर्थ : ತೊಂದರೆಗೆ ಒಳಗಾದ ಸ್ಥಿತಿ ಅಥವಾ ಅಂತಹ ಸಮಯ ಸಂದರ್ಭ
उदाहरण :
ತೊಂದರೆಗೊಳಗಾದ ವ್ಯಕ್ತಿಗೆ ಅವನ ಸ್ನೇಹಿತರೆಲ್ಲಾ ಸೇರಿ ಧನ ಸಹಾಯ ಮಾಡಿ ಆ ತೊಂದರೆಯಿಂದ ಪಾರು ಮಾಡಿದರು.
पर्यायवाची : ತೊಂದರೆಗೊಳಗಾದ, ತೊಂದರೆಗೊಳಗಾದಂತಹ, ಪೇಚಿನ, ಪೇಚಿನಂತ, ಪೇಚಿನಂತಹ
अन्य भाषाओं में अनुवाद :
Characterized by or indicative of distress or affliction or danger or need.
Troubled areas.