पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ತೊಡಗು शब्द का अर्थ तथा उदाहरण पर्यायवाची एवम् विलोम शब्दों के साथ।

ತೊಡಗು   ನಾಮಪದ

अर्थ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

उदाहरण : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

पर्यायवाची : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


अन्य भाषाओं में अनुवाद :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ತೊಡಗು   ಕ್ರಿಯಾಪದ

अर्थ : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ

उदाहरण : ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.

पर्यायवाची : ನಿರತನಾಗು

अर्थ : ಯಾವುದೇ ಕೆಲಸದಲ್ಲಿ ದೃಡವಾಗಿ ತೊಡಗಿಸಿಕೊಳ್ಳುವ ಪ್ರಕ್ರಿಯೆ

उदाहरण : ಮದುವೆಯ ದಿನ ಹತ್ತಿರ ಬರುತ್ತಿದ್ದಂತೆ ಪರಿವಾರದವರೆಲ್ಲರೂ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

पर्यायवाची : ತೊಡಗಿಕೊಳ್ಳು, ತೊಡಗಿಸಿಕೊಳ್ಳು, ತೊಡುಗಿಸು


अन्य भाषाओं में अनुवाद :

किसी काम में दृढ़तापूर्वक लगना या जी लगाकर योग देना।

विवाह नज़दीक होने के कारण परिवारजन तैयारी में जुट गए हैं।
जुटना, जुतना, डटना, भिड़ना

अर्थ : ಕೆಲಸ ಕಾರ್ಯಗಳಲ್ಲಿ ಸದಾ ನಿರತವಾಗಿರುವ ಪ್ರಕ್ರಿಯೆ

उदाहरण : ರಂಜನಿ ದಿನವಿಡಿ ಸಿಹಿ ತಿಂಡಿಗಳನ್ನು ಮಾಡುವುದರಲ್ಲೇ ತೊಡಗಿದ್ದಳು.

पर्यायवाची : ತಲ್ಲೀನವಾಗು, ನಿರತವಾಗು


अन्य भाषाओं में अनुवाद :

कार्य आदि में रत होना।

रचना दिन भर मिठाई बनाने में लगी रही।
जुटना, लगना, लगा रहना, लिपटना, व्यस्त रहना

Keep busy with.

She busies herself with her butterfly collection.
busy, occupy

चौपाल