अर्थ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
उदाहरण :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
पर्यायवाची : ಕಷ್ಟ, ಕೆಡುಕು, ಚಿಂತೆ, ದುಃಖ, ವ್ಯಾಕುಲತೆ, ಸಂಕಟ, ಹಾನಿ
अन्य भाषाओं में अनुवाद :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।