अर्थ : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
उदाहरण :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
अन्य भाषाओं में अनुवाद :
अर्थ : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
उदाहरण :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
पर्यायवाची : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ ಮಾಡುವ, ದುಡುಕಿನ, ದುಡುಕುವ, ವೇಗ
अन्य भाषाओं में अनुवाद :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।अर्थ : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು
उदाहरण :
ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.
पर्यायवाची : ಅವಸರ, ಆತುರಪಡುವಿಕೆ, ಗಡಿಬಿಡಿ, ದುಡುಕುವುದು, ಲಗುಬಗೆ
अन्य भाषाओं में अनुवाद :
जल्दी या उतावलेपन के कारण होनेवाली घबराहट।
अचानक आग लगने पर हड़बड़ी मच गई।