पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ದಂಡ शब्द का अर्थ तथा उदाहरण पर्यायवाची एवम् विलोम शब्दों के साथ।

ದಂಡ   ನಾಮಪದ

अर्थ : ಯಾವುದೇ ಪ್ರಕಾರದ ಅಪರಾಧ, ದೋಷ ಅಥವಾ ಮರೆವಿನಿಂದ ದಂಡದ ರೂಪದಲ್ಲಿ ನೀಡುವಂತಹ ಹಣ

उदाहरण : ಅವನು ಜುರ್ಮಾನೆ ನೀಡುವುದನ್ನು ತಿಸ್ಕರಿಸಿದನು.

पर्यायवाची : ಜುರ್ಮಾನೆ, ಜುಲ್ಮಾನೆ


अन्य भाषाओं में अनुवाद :

वह धन जो किसी प्रकार का अपराध, दोष या भूल करने पर दंड स्वरूप देना पड़ता है।

उसने जुर्माना देने से इनकार कर दिया।
जुरमाना, जुर्माना, पेनल्टी, फाइन

A payment required for not fulfilling a contract.

penalty

अर्थ : ಮರದ ಅಥವಾ ಬಿದುರಿನಿಂದ ಮಾಡಿದ ಉದ್ದನೆಯ ಗಿಡ್ಡನೆಯ ನಾನಾ ಆಕಾರದ ಸ್ವರೂಪದ ವಸ್ತು

उदाहरण : ಶಿಕ್ಷಕಿಯು ತಪ್ಪು ಮಾಡಿದ ವಿದ್ಯಾರ್ಥಿಯನ್ನು ಕೋಲು ತೋರಿಸಿ ಹೆದರಿಸಿದರು.

पर्यायवाची : ಕೋಲು, ದೊಣ್ಣೆ, ಬಡಿಗೆ


अन्य भाषाओं में अनुवाद :

लकड़ी या बाँस आदि का सीधा थोड़ा लंबा टुकड़ा।

बाग में बच्चे डंडे से आम तोड़ रहे हैं।
डंड, डंडा, डण्ड, डण्डा

अर्थ : ಯಾವುದೇ ಸ್ಪರ್ಧೆಯಲ್ಲಿ ಅದರ ನಿಯಮಗಳನ್ನು ಮುರಿದದ್ದಕ್ಕಾಗಿ ಸ್ಪರ್ಧಿಗೆ ಅಥವಾ ಸ್ಪರ್ಧಿಯ ದಳದವರಿಗೆ ವಿಧಿಸುವ ಶಿಕ್ಷೆ ಅಥವಾ ಪ್ರತಿಕೂಲ ಪರಿಸ್ಥಿತಿಯನ್ನು ತಂದುಕೊಳ್ಳುವುದು

उदाहरण : ಪ್ರತಿಪಕ್ಷದವರು ಜುಲ್ಮಾನೆಯನ್ನು ಪೂರ್ಣವಾಗಿ ತುಂಬಲೇ ಬೇಕಾಯಿತು.

पर्यायवाची : ಜುಲ್ಮಾನೆ


अन्य भाषाओं में अनुवाद :

किसी खेल में खेल के नियमों का अतिक्रमण करने वाले किसी प्रतियोगी या प्रतियोगी दल पर लगाई जाने वाली बाधा या उन पर थोपी गई प्रतिकूल परिस्थिति।

विपक्षी ने पेनल्टी का भरपूर फ़ायदा उठाया।
पेनल्टी

अर्थ : ದೊಡ್ಡ ಲಾಠಿ

उदाहरण : ದೊಡ್ಡ-ಡೊಡ್ಡ ಮೀಸೆಯುಳ್ಳ ವ್ಯಕ್ತಿಯು ಲಾಠಿಯನ್ನು ಹಿಡಿದುಕೊಂಡು ಹೋಗುತ್ತಿದ್ದಾನೆ.

पर्यायवाची : ಕೋಲು, ದೊಣ್ಣೆ, ಯಷ್ಟಿ, ಲಾಠಿ


अन्य भाषाओं में अनुवाद :

बड़ी लाठी।

बड़ी-बड़ी मूँछों वाला व्यक्ति लठ लिए जा रहा था।
लट्ठ, लठ

A strong rod or stick with a specialized utilitarian purpose.

He walked with the help of a wooden staff.
staff

अर्थ : ಯಾವುದೇ ಪ್ರಕಾರದ ತಪ್ಪು, ಮೋಸ ಅಥವಾ ಮರೆವಿನ ಕಾರಣದಿಂದಾಗಿ ಅಧಿಕಾರಿಗಳು ವಿಧಿಸಲಾಗುವಂತಹ ಅರ್ಥದಂಡ

उदाहरण : ಗ್ರಂಥಾಲಯದಲ್ಲಿ ಹದಿನೈದು ದಿನದೊಳಗೆ ಪುಸ್ತಕವನ್ನು ಹಿಂದಿರುಗಿಸದಿದ್ದರೆ ಪ್ರತಿ ದಿನ ಒಂದು ರೂಪಾಯಿ ದಂಡ ಕಟ್ಟಬೇಕಾಗುತ್ತದೆ.

पर्यायवाची : ಜುರ್ಮಾನೆ, ಜುಲ್ಮಾನೆ

अर्थ : ಚಿನ್ನ ಅಥವಾ ಬೆಳ್ಳಿಯ ತಗಡು ಹೊದಿಸಿ ಮಾಡಿದ ದಂಡ ಅದನ್ನು ರಾಜ-ಮಹಾರಾಜರು ಅಥವಾ ಮದುವೆ ಅಥವಾ ಮೆರವಣಿಗೆಯ ಸಂದರ್ಭಗಳಲ್ಲಿ ವೇತ್ರಧಾರಿ, ದ್ವಾರಪಾಲಕನು ಹಿಡಿದು ಮುಂದೆ ಸಾಗುತ್ತಾನೆ

उदाहरण : ರಾಮಲೀಲೆಯಲ್ಲಿ ರಾಮನ ಪಾಲಕರು ಅವನ ಮುಂದೆ-ಮುಂದೆ ಬಂಗಾರ ಅಥವಾ ಬೆಳ್ಳಿಯ ತಗಡು ಹೊದಿಸಿದ ಕೋಲನ್ನು ಹಿಡಿದು ಕೊಂಡು ಹೋಗುತ್ತಿದ್ದರು.

पर्यायवाची : ರಾಜದಂಡ


अन्य भाषाओं में अनुवाद :

सोने या चाँदी आदि का वह डंडा जो राजा-महाराजा या बारात और जुलूस के आगे चोबदार लेकर चलते हैं।

रामलीला में राम की पालकी के आगे-आगे चोबदार हाथ में चोब लेकर चल रहे थे।
असा, आसा, चोब, बल्लम

A ceremonial staff carried as a symbol of office or authority.

mace

अर्थ : ಮರ ಮುಂತಾದವುಗಳಿಂದ ಮಾಡಿರುವ ಒಂದು ಪ್ರಕಾರದ ವಸ್ತುವನ್ನು ಯೋಗಿಗಳು ಕೈಯನ್ನು ಹಿಡಿಯಲು ಬಳಸುತ್ತಿದ್ದರು

उदाहरण : ಯೋಗಿರಾಜ ಸದಾನಂದರು ದಂಡವನ್ನು ಹಿಡಿದು ಜಪಾ ಮಾಡುತ್ತಿದ್ದರು.

पर्यायवाची : ಬ್ರಹ್ಮ ದಂಡ


अन्य भाषाओं में अनुवाद :

काठ आदि का एक प्रकार का आभूषण जो योगी लोग हाथ में पहनते हैं।

योगिराज सदानंद जी के हाथ में मदुरा सुशोभित है।
मदुरा

अर्थ : ದಪ್ಪ ಮತ್ತು ಉದ್ಧವಾದ ಕೋಲು

उदाहरण : ಅವನು ದೊಣ್ಣೆಯಿಂದ ನಾಯಿಯನ್ನು ಹೊಡೆದನು.

पर्यायवाची : ಕಡ್ಡಿ, ಕೋಲು, ಡೊಣ್ಣೆ, ದೊಣ್ಣೆ, ಬಡಿಗೆ, ಬತ್ತಳಿಕೆ


अन्य भाषाओं में अनुवाद :

मोटी और बड़ी छड़ी।

उसने कुत्ते को डंडे से मारा।
असा, चोब, डंड, डंडा, डण्ड, डण्डा, दंड, दण्ड, बल्लम, लाठी, सोंटा, सोटा

Club consisting of a heavy stick (often bamboo) bound with iron. Used by police in India.

lathee, lathi

अर्थ : ಒಂದು ಪ್ರಕಾರದ ವ್ಯಾಯಾಮ ಅದು ಕೈಯಿಯ ತೋಳುರಡ್ಡೆಯ ಬಲದಿಂದ ಬೋರಲು ಬಿದ್ದು ಮಾಡುವ ವ್ಯಾಯಾಮ

उदाहरण : ಅವನು ಪ್ರತಿದಿನ ಓಡಿಬಂದನಂತರ ಕಸರತ್ತುಗಳನ್ನುವ್ಯಾಯಾಮವನ್ನು ಮಾಡುತ್ತಾನೆ.

पर्यायवाची : ಕಸರತ್ತು, ವ್ಯಾಯಾಮ


अन्य भाषाओं में अनुवाद :

एक प्रकार का व्यायाम जो पंजों के बल औंधे लेटकर किया जाता है।

वह प्रतिदिन सुबह दौड़कर आने के बाद डंड करता है।
डंड, डंड कसरत, डण्ड, दंड, दण्ड

An arm exercise performed lying face to the floor and pushing the body up and down with the arms.

press-up, pushup

अर्थ : ಅಧಿಕೃತ ಲೆಕ್ಕದಲ್ಲಿ ಒಂದು ವೆಚ್ಚ ಅಕ್ರಮವೆಂಬ ಕಾರಣ ಲೆಕ್ಕಶೋಧಕನು ಒಪ್ಪಿಗೆ ಕೊಡೆದೆ ಹೋದಾಗ ಆವೆಚ್ಚಕ್ಕೆ ಹೊಣೆಯಾದವನು ತನ್ನ ಕೈಯಿಂದ ತೆರಬೇಕಾದ ಮೊಬಲಗು

उदाहरण : ಪಾರ್ಸಲ್ ಗೆ ದಂಡ ತೆತ್ತು ಅದನ್ನು ಬಿಡಿಸಿಕೊಂಡು ಬಂದಿದ್ದೇನೆ.

पर्यायवाची : ಅಧಿಕ ಕರ, ಅಧಿಕ ಪಾವತಿ, ಹೆಚ್ಚಿನ ದರ, ಹೆಚ್ಚುವರಿ ಹಣ


अन्य भाषाओं में अनुवाद :

वह अतिरिक्त या विशेष अंश जो किसी विशिष्ट कार्य के लिए या किसी विशेष परिस्थिति में अलग से अधिक लिया जाय या परिमाण से अधिक कर या शुल्क।

मैनें आज ही यह पार्सल अधिभार देकर छुड़ाया।
अधिभार, अधिशुल्क, सरचार्ज

An additional charge (as for items previously omitted or as a penalty for failure to exercise common caution or common skill).

surcharge

अर्थ : ದಂಡ ಅಂದರೆ ಅಪರಾಧಿಯಿಂದ ಹಣವನ್ನು ವಸೂಲಿಮಾಡುವುದು

उदाहरण : ಸಾರ್ವಜನಿಕ ಸ್ಥಳದಲ್ಲಿ ಧೂಮಪಾನವನ್ನು ಮಾಡಿದ ಕಾರಣ ಅವನು ದಂಡಜುಲ್ಮಾನೆಯ ರೂಪದಲ್ಲಿ ನೂರು ರೂಪಾಯಿಗಳನ್ನು ಕೊಡಬೇಕಾಯಿತು.

पर्यायवाची : ಅರ್ಥದಂಡ, ಜುಲ್ಮಾನೆ


अन्य भाषाओं में अनुवाद :

वह दंड जिसमें किसी से किसी प्रकार की चूक, त्रुटि या भूल होने पर उससे कुछ धन लिया जाता है।

सार्वजनिक स्थल पर धूम्रपान करने के कारण उसे जुर्माने के रूप में सौ रुपये देने पड़े।
अर्थदंड, अर्थदण्ड, जुरमाना, जुर्माना, डंड, डण्ड, डाँड़, डांड़, दंड, दण्ड, द्रव्य दंड, द्रव्य दण्ड, पेनल्टी, फाइन

Money extracted as a penalty.

amercement, fine, mulct

अर्थ : ಅಪರಾಧಿ ಮೊದಲಾದವರಿಗೆ ಅವರ ಅಪರಾಧದ ರೂಪಕ್ಕೆ ತಲುಪುವ ಪೀಡೆ ಅಥವಾ ಆರ್ಥಿಕವಾದ ಹಾನಿ

उदाहरण : ಕೊಲೆಯ ಅಪರಾಧಕ್ಕೆ ಶ್ಯಾಮನನ್ನು ಆಜೀವಜೀವನಪರಿಯಂತ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.

पर्यायवाची : ದಂಡನೆ, ಶಾಸ್ತಿ, ಶಿಕ್ಷೆ, ಸಜೆ


अन्य भाषाओं में अनुवाद :

अपराधी आदि को उसके अपराध के फलस्वरूप पहुँचाई हुई पीड़ा या आर्थिक हानि आदि।

हत्या के अपराध में श्याम को आजीवन कारावास का दंड मिला।
खमियाजा, ख़मियाज़ा, ख़ामियाज़ा, खामियाजा, जजिया, ताज़ीर, दंड, दण्ड, दम, शिष्टि, सज़ा, सजा

The act of punishing.

penalisation, penalization, penalty, punishment

अर्थ : ಒಂದು ರೀತಿಯ ಕಸರತ್ತು ಅದರಲ್ಲಿ ಪದೇ-ಪದೇ ಎದ್ದು ಕೂತು ಮಾಡುವುದು

उदाहरण : ಪೈಲವಾನನು ಬೆಳ್ಳಂಬೆಳಗ್ಗೆ ಊಟು ಬೈಸು ಮಾಡುತ್ತಿದ್ದಾನೆ.

पर्यायवाची : ಊಟು ಬೈಸು, ಊಟು-ಬೈಸು, ಬೈಸು, ಬೈಸುಗೆ


अन्य भाषाओं में अनुवाद :

एक कसरत जिसमें बार-बार उठा और बैठा जाता है।

पहलवान जी सुबह-सुबह उठक-बैठक करते हैं।
उठक-बैठक, डंड बैठक, दंड बैठक, बाहु व्यायाम, बैठक, बैठकी

चौपाल