अर्थ : ಕಿಟಕಿಯ ಪಟ್ಟಿ, ಕದ, ಮಂಚ, ಬೇಲಿ ಮೊದಲಾದವುಗಳಲ್ಲಿ ಬಳಸುವ, ಮರ, ಲೋಹ, ಮೊದಲಾದವುಗಳ ತೆಳುವಾದ, ಅಗಲ ಕಿರಿದಾದದ್ದು
उदाहरण :
ದೊಡ್ಡ ಮರದ ತುಂಡಿನ ಪಟ್ಟಿ ಈ ಕೋಣೆಗೆ ತುಂಬಾ ಇಕ್ಕಟ್ಟಾಗಿದೆ ಮನೆಯ ಕದ ಮಾಡಿಸಲು ಪಟ್ಟಿ_ಹಲಗೆ ಕೊರೆಸಲಾಯಿತು.
पर्यायवाची : ಪಟ್ಟಿ, ಪಟ್ಟಿ ಹಲಗೆ
अन्य भाषाओं में अनुवाद :
अर्थ : ಭಾರವಾದ ವಸ್ತು ಮುಂತಾದವುಗಳನ್ನು ನೇರವಾಗಿ ನಿಲ್ಲಿಸಲು ಅದರ ಕೆಳಗೆ ಕೋಲುದಬ್ಬೆಬೊಂಬು ಇಡುವರು
उदाहरण :
ಬಾಳೆ ಮರ ಬಾಳೆ ಹಣ್ಣುಗಳಿಂದ ತುಂಬುದು ಅದರ ಭಾರಕ್ಕೆ ಬಾಗಿರುವ ಕಾರಣ ಅದನ್ನು ನೇರವಾಗಿ ನಿಲ್ಲಿಸಲು ಆಧಾರವಾಗಿ ಕಂಬವನ್ನು ನೆಡು.
पर्यायवाची : ಆದಾರ ಸಂಭ, ಊರುಗೋಲು, ಕಂಬ, ಕೋಲು, ಬೊಂಬು, ಸಂಭ
अन्य भाषाओं में अनुवाद :
A support placed beneath or against something to keep it from shaking or falling.
prop