अर्थ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ
उदाहरण :
ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.
पर्यायवाची : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ
अन्य भाषाओं में अनुवाद :
अर्थ : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ
उदाहरण :
ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.
पर्यायवाची : ಕನಿಕರದ, ಕರುಣಾಲು, ಕೃಪಾನಿಧಿ, ಕೃಪಾಸಿಂಧು, ದಯಾಮಯ, ದಯಾಳು
अन्य भाषाओं में अनुवाद :
Having or proceeding from an innately kind disposition.
A generous and kindhearted teacher.