अर्थ : ಮಗು ಹುಟ್ಟಲು ನೆರವಾಗುವ ಮಹಿಳೆ
उदाहरण :
ಇತ್ತೀಚಿಗೆ ಹಳ್ಳಿಯಲ್ಲಿ ಸರ್ಕಾರದವರು ಸೂಲಗಿತ್ತಿಯರಿಗೆ ಪ್ರಶೂತಿ ಶಿಕ್ಷಣವನ್ನು ನೀಡುತ್ತಿದ್ದಾರೆ
पर्यायवाची : ಸೂಲಗಿತ್ತಿ
अन्य भाषाओं में अनुवाद :
अर्थ : ರೋಗಿ ಮತ್ತು ನವಜಾತ ಶಿಶುಗಳ ಸೇವೆ ಮಾಡಲು ತರಬೇತಿ ಪಡೆದಿರುವ ಮಹಿಳೆ
उदाहरण :
ನನ್ನ ಅಜ್ಜಿ ಇ.ಎಸ್.ಐ ನಲ್ಲಿ ದಾದಿಯಾಗಿ ಕೆಲಸ ಮಾಡಿದ್ದರು.
पर्यायवाची : ಆಯಾ ಶುಶ್ರೂಷಕಿ, ಆರೈಕೆ ಮಾಡುವರು, ನರ್ಸ್
अन्य भाषाओं में अनुवाद :
One skilled in caring for young children or the sick (usually under the supervision of a physician).
nurseअर्थ : ಸಹಾನುಭೂತಿಯನ್ನು ಹೊಂದಿರುವಂತಹ
उदाहरण :
ಈ ಸಂಸ್ಥೆಗೆ ಶುಶ್ರೂಷೆ ಮಾಡುವ ವ್ಯಕ್ತಿಗಳ ಅಗತ್ಯವಿದೆ.
पर्यायवाची : ಶುಶ್ರೂಷೆ, ಶುಶ್ರೂಷೆ ಮಾಡುವ, ಶುಶ್ರೂಷೆ ಮಾಡುವಂತ, ಶುಶ್ರೂಷೆ ಮಾಡುವಂತಹ, ಶುಶ್ರೂಷೆಯ
अन्य भाषाओं में अनुवाद :