पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ದಾರಿ ತೋರಿಸುವವ शब्द का अर्थ तथा उदाहरण पर्यायवाची एवम् विलोम शब्दों के साथ।

अर्थ : ಯಾತ್ರಿಗಳಿಗೆ ದೇವರ ದರ್ಶನವನ್ನು ಮಾಡಿಸುವ ತಂಡ

उदाहरण : ನಾವು ಕಾಶಿಯಲ್ಲಿ ಒಬ್ಬ ಮಾರ್ಗದರ್ಶಕನನ್ನು ಭೇಟಿ ಮಾಡಿದೆವೆ.

पर्यायवाची : ದಾರಿ-ತೋರಿಸುವವ, ದಾರಿತೋರಿಸುವವ, ಪಥ ತೋರುವವ, ಪಥತೋರುವವ, ಮಾರ್ಗ ನಿರ್ದೇಶಕ, ಮಾರ್ಗದರ್ಶಕ, ಮಾರ್ಗದರ್ಶನ ಮಾಡುವವ, ಮಾರ್ಗದರ್ಶನ-ಮಾಡುವವ, ಮಾರ್ಗದರ್ಶನಮಾಡುವವ, ಮಾರ್ಗನಿರ್ದೇಶಕ


अन्य भाषाओं में अनुवाद :

यात्रियों को देव-दर्शन कराने वाला पंडा।

हमने काशी में एक यात्रावाल से संपर्क किया।
यात्रावाल

अर्थ : ಯಾರು ಮಾರ್ಗದರ್ಶನ ಮಾಡುವರೋ

उदाहरण : ಒಬ್ಬ ಒಳ್ಳೆಯ ಮಾರ್ಗದರ್ಶಕ ಮಾತ್ರ ಜನರನ್ನು ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು ಸಾಧ್ಯ.

पर्यायवाची : ದಾರಿತೋರುಗ, ಮಾರ್ಗ ದರ್ಶಕ, ಮಾರ್ಗ-ದರ್ಶಕ, ಮಾರ್ಗದರ್ಶಕ, ಮಾರ್ಗದರ್ಶಿ


अन्य भाषाओं में अनुवाद :

वह जो दिग्दर्शन कराए।

एक सच्चा दिग्दर्शक भटके लोगों को सही रास्ते पर ला देता है।
हमारे गुरुजी एक सच्चे दिग्दर्शक हैं।
इमाम, दिग्दर्शक, दिशा निर्देशक, दिशा-निर्देशक, दिशानिर्देशक, पथ प्रदर्शक, पथ-प्रदर्शक, पथप्रदर्शक, मार्ग-दर्शक, मार्गदर्शक

Someone who shows the way by leading or advising.

guide

चौपाल