अर्थ : ಕೇಡಿನ ನಿವಾರಣೆಗಾಗಿ ನ್ಯಾಯಾಲಯದಲ್ಲಿ ಮಾಡುವ ಪ್ರಾರ್ಥನೆ
उदाहरण :
ಪರೀಕ್ಷೆಯ ನಂತರ ಅವನ ಮೇಲೆ ಹಾಕಲಾಗಿರುವ ಆಪಾದನೆ ಸುಳ್ಳು ಎಂಬುದು ತಿಳಿಯಿತು.
पर्यायवाची : ಅಪರಾಧದ ಯೋಜನೆ, ಆಕ್ರಮಣ, ಆಪಾದನೆ, ಖಟ್ಲೆ, ಪ್ರಯತ್ನ, ಫಿರ್ಯಾದು
अन्य भाषाओं में अनुवाद :
The lawyers acting for the state to put the case against the defendant.
prosecutionअर्थ : ಅಭಿಯೋಗ, ಅಪರಾಧ, ಅಧಿಕಾರ ಅಥವಾ ಕೊಡು-ಕೊಳ್ಳುವ ಸಂಬಂಧವಾಗಿರುವಂತಹ ವಿವಾದ ಅದು ನ್ಯಾಯಾಲಯದ ಮುಂದೆ ಯಾವುದಾದರು ಪಕ್ಷದ ಕಡೆ ವಿಚಾರಣೆ ನಡೆಸಲಾಗುತ್ತದೆ
उदाहरण :
ನ್ಯಾಯಾಲಯದಲ್ಲಿ ಅವನ ಮೊಕದ್ದಮೆಯ ವಿಚಾರಣೆ ನಡೆಯುತ್ತಿದೆ.
पर्यायवाची : ಅಪರಾಧದ ಯೋಜನೆ, ಅಪಾದನೆ, ಖಟ್ಲೆ, ನ್ಯಾಯ, ಫಿರ್ಯಾದು, ಮೊಕದ್ದಮೆ, ವ್ಯಾಜ್ಯ, ವ್ಯಾಜ್ಯೆ
अन्य भाषाओं में अनुवाद :