पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ದೀಪ शब्द का अर्थ तथा उदाहरण पर्यायवाची एवम् विलोम शब्दों के साथ।

ದೀಪ   ನಾಮಪದ

अर्थ : ಸೆಲ್ ಮುಂತಾದವುಗಳ ಸಹಾಯದಿಂದ ಚಾಲನೆಗೊಳ್ಳುವ ಸಣ್ಣ ಉಪಕರಣ

उदाहरण : ರಾತ್ರಿಯ ವೇಳೆಯಲ್ಲಿ ತೋಟಕ್ಕೆ ಹೋಗಲು ಅಪ್ಪ ಪತ್ತನ್ನು ಹಿಡಿದುಕೊಂಡು ಹೋಗುವರು.

पर्यायवाची : ಟಾರ್ಚು, ದೀವಟಿಗೆ, ಪಂಜು, ಪತ್ತು, ಬ್ಯಾಟರಿ


अन्य भाषाओं में अनुवाद :

सेल आदि की सहायता से जलनेवाला एक छोटा उपकरण।

पिताजी रात को अपने सिरहाने टॉर्च रखकर सोते हैं।
टार्च, टॉर्च, दीपयष्टि, दीपिका

A small portable battery-powered electric lamp.

flashlight, torch

अर्थ : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು

उदाहरण : ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.

पर्यायवाची : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವ, ದೀವಟಿಗೆ, ದೀವಿ, ದೀವಿಗೆ, ದ್ವೀಪ, ಬೊಂಬಾಳ


अन्य भाषाओं में अनुवाद :

प्रकाश करने के लिए बना धातु, मिट्टी आदि का वह पात्र जिसमें तेल और बत्ती डालकर बत्ती को जलाई जाती है।

शाम होते ही गाँवों में दीपक जल जाते हैं।
चिराग, चिराग़, ढेबरी, तमोहपह, तिमिररिपु, तिमिरहर, दिया, दिवला, दिवली, दीप, दीपक, दीया, प्रदीप, बत्ती, बाती, शिखी, सारंग

A lamp that burns oil (as kerosine) for light.

kerosene lamp, kerosine lamp, oil lamp

अर्थ : ದೀಪದ ಆಕಾರ ಹೊಂದಿದ್ದು ಆದರೆ ಅದು ಅದಕ್ಕಿಂತ ದೊಡ್ಡ ಮಣ್ಣಿನ ಪಾತ್ರೆ

उदाहरण : ಮಾದ್ವಿಕರು ಜವೆಗೋಧಿಯ ಮೇಲೆ ಇಟ್ಟಿರುವ ಮಂಗಳ ಕಳಶದ ಮೇಲೆ ದೀಪವನ್ನು ಇಡುತ್ತಿದ್ದಾರೆ.

पर्यायवाची : ಹಣತೆ


अन्य भाषाओं में अनुवाद :

दीये के आकार का पर उससे बड़ा मिट्टी का एक बर्तन।

माधविका मंगल कलश के ऊपर परई में जौ भरकर रख रही है।
परइ, परई, परवा, पारा

चौपाल