अर्थ : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು
उदाहरण :
ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.
पर्यायवाची : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪು, ದೀವ, ದೀವಟಿಗೆ, ದೀವಿ, ದೀವಿಗೆ, ದ್ವೀಪ, ಬೊಂಬಾಳ
अन्य भाषाओं में अनुवाद :