अर्थ : ದುಃಖಿಸುವುದು
उदाहरण :
ಸತ್ತ ವ್ಯಕ್ತಿಯು ಮತ್ತೆ ತಿರುಗಿ ಬರುವುದಿಲ್ಲ, ಆದ್ದರಿಂದ ತುಂಬಾ ದುಃಖಪಡಬೇಡಿ.
पर्यायवाची : ದುಃಖ ಹೊಂದು, ದುಃಖಿಸು
अन्य भाषाओं में अनुवाद :
खेद या दुख करना।
मरा व्यक्ति कभी वापस नहीं आता, आप ज्यादा दुखी मत होइए।अर्थ : ಯಾವುದಾದರು ಮಾತು ಅಥವಾ ಘಟನೆಯಿಂದ ಮನಸ್ಸಿನಲ್ಲಿ ಕಷ್ಟವಾಗುವುದು
उदाहरण :
ನೀವು ಮಾಡಿದ ಕೆಲಸದ ವಿವರಣೆಯನ್ನು ಕೇಳಿ ನಾನು ತುಂಬಾ ದುಃಖಪಟ್ಟೆ.
पर्यायवाची : ದುಃಖಗೊಳ್ಳು, ದುಃಖಿಸು, ವ್ಯಥಿಸು, ವ್ಯಥೆಗೊಳ್ಳು, ವ್ಯಥೆಪಡು
अन्य भाषाओं में अनुवाद :