अर्थ : ವ್ಯಕ್ತಿಯೊಬ್ಬ ತುಂಬಾ ದುಃಖದಲ್ಲಿ ಮುಳುಗಿರುವ ಸ್ಥಿತಿ
उदाहरण :
ದುಃಖತಪ್ತರಿಗೆ ಸ್ವಾಂತನ ಹೇಳುವುದು ಧರ್ಮ.
अन्य भाषाओं में अनुवाद :
वह अवस्था जो दुख से पूर्ण हो।
लोगों को प्रभु की याद विशेषकर दुखावस्था में ही आती है।अर्थ : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು
उदाहरण :
ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.
पर्यायवाची : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತ, ದುಃಖದಂತಹ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ
अन्य भाषाओं में अनुवाद :
Causing or marked by grief or anguish.
A grievous loss.अर्थ : ಕಣ್ಣೀರಿನಿಂದ ತುಂಬಿದ ಸ್ಥಿತಿ ಅಥವಾ ಅಂತಹ ಭಾವ
उदाहरण :
ರೋಮಿಯೋ ಜೂಲಿಯಟ್ಟರ ದುರಂತ ಪ್ರೇಮ ಕತೆ ತುಂಬಾ ದುಃಖಮಯವಾದುದು.
पर्यायवाची : ಕಣ್ಣೀರಿಡಿಸುವ, ಕಣ್ಣೀರಿಡಿಸುವಂತ, ಕಣ್ಣೀರಿಡಿಸುವಂತಹ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
अन्य भाषाओं में अनुवाद :
जो अश्रु से भरा हुआ हो।
उसकी रामकहानी सुनकर मेरी आँखें अश्रुपूर्ण हो गयीं।अर्थ : ತುಂಬಾ ಸಂಕಟದ ಸ್ಥಿತಿಯಲ್ಲಿ ಇರುವಿಕೆ ಅಥವಾ ದುಃಖದ ಸ್ಥಿತಿ ಇರುವಿಕೆಯ ವಾತಾವರಣ
उदाहरण :
ಅಪಘಾತದಲ್ಲಿ ನನ್ನ ಗೆಳೆಯ ಮಡಿದ ಕಾರಣ ಅವರ ಮನೆಯಲ್ಲಿ ಇನ್ನೂ ದುಃಖಮಯ ವಾತಾವರಣ ತುಂಬಿದೆ.
पर्यायवाची : ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ, ಸಂಕಟಕರ, ಸಂಕಟಕರವಾದ, ಸಂಕಟಕರವಾದಂತ, ಸಂಕಟಕರವಾದಂತಹ
अन्य भाषाओं में अनुवाद :