पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ದುಃಖಶ್ವಾಸ शब्द का अर्थ तथा उदाहरण पर्यायवाची एवम् विलोम शब्दों के साथ।

ದುಃಖಶ್ವಾಸ   ನಾಮಪದ

अर्थ : ತೊಂದರೆ ಅಥವಾ ಕಿರುಕುಳದಿಂದಾಗಿ ನಿರ್ದೋಷಿ ವ್ಯಕ್ತಿಗಳು ಮನದಲ್ಲಿ ವ್ಯಕ್ತಪಡಿಸುವ ದುಃಖದ ಆರ್ಥನಾದ ಅಥವಾ ದುಃಖದ ಧ್ವನಿ

उदाहरण : ದುಷ್ಠ ರಾಜನ ಕಿರುಕುಳವನ್ನು ತಾಳಲಾರದ ಜನರ ನರಳಾಟ ಮುಗಿಲು ಮುಟ್ಟಿದೆ.

पर्यायवाची : ಆರ್ಥನಾದ, ನರಳಾಟ, ಮುಲುಕು


अन्य भाषाओं में अनुवाद :

सताये गये या सताये जानेवाले विशेषकर कमज़ोर और निर्दोष व्यक्ति के मन में होनेवाला कष्ट का कुफल।

निर्दोष प्रजा की आह अत्याचारी राजा के विनाश का कारण बनी।
आह, हाय

An utterance expressing pain or disapproval.

groan, moan

अर्थ : ಬಾಯಿಯಿಂದ ಹೊರಬರುವಂತಹ ನೋವಿನವ್ಯಥೆಯ ಪೂರಕವಾದ ಶಬ್ದ

उदाहरण : ಮುದುಕರ ಆರ್ತನಾದವನ್ನು ಕೇಳಿ ನನ್ನ ಹೃದಯ ಮಿಡಿಯಿತುಕರಗಿತು.

पर्यायवाची : ಅಯ್ಯೋ, ಅಸ್ವಸ್ಥಧ್ವನಿ, ಆರ್ತನಾದ, ದುಃಖಿತಧ್ವನಿ, ನಿಶ್ವಾಸ, ಪೀಡಿಸಲ್ಪಟ್ಟ


अन्य भाषाओं में अनुवाद :

मुँह से निकलने वाला व्यथा सूचक शब्द।

बूढ़े की कराह सुनकर मेरा हृदय द्रवित हो गया।
आर्तनाद, आर्तस्वर, आर्त्तनाद, आर्त्तस्वर, आह, कराह

An utterance expressing pain or disapproval.

groan, moan

चौपाल