अर्थ : ದೂರ ಮಾಡುವುದು
उदाहरण :
ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.
पर्यायवाची : ನಿವಾರಣೆ ಮಾಡು, ನಿವಾರಿಸು, ಬೇರೆ ಮಾಡು
अन्य भाषाओं में अनुवाद :
अर्थ : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ
उदाहरण :
ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.
पर्यायवाची : ತ್ಯಜಿಸು, ದೂರ-ಮಾಡು
अन्य भाषाओं में अनुवाद :
बिना कोई सबंध रखे अलग या दूर करना।
संपत्ति हाथ में आते ही संतोष ने अपने माता-पिता को किनारे कर दिया।अर्थ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
उदाहरण :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
पर्यायवाची : ಅಟ್ಟು, ಓಡಿಸು, ತಳ್ಳು, ತೊಲಗಿಸು, ಹೊರಗೆ ಹಾಕು
अन्य भाषाओं में अनुवाद :