पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ದೂರಮಾಡು शब्द का अर्थ तथा उदाहरण पर्यायवाची एवम् विलोम शब्दों के साथ।

ದೂರಮಾಡು   ಗುಣವಾಚಕ

अर्थ : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ

उदाहरण : ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.

पर्यायवाची : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ದೂರೀಕರಿಸಿದಂತಹ, ಸರಿಸು


अन्य भाषाओं में अनुवाद :

जो अपने स्थान से हटा दिया गया हो।

वह विस्थापित वस्तुओं को फिर से उनके स्थान पर रख रही थी।
अवकृष्ट, अवलुंचित, अवलुञ्चित, धता, विस्थापित, स्थानच्युत, हटाया

ದೂರಮಾಡು   ಕ್ರಿಯಾಪದ

अर्थ : ಯಾರದ್ದಾದರು ಮನಸ್ಸಿನಲ್ಲಿ ವಿರಕ್ತಿಯನ್ನು ಉತ್ಪತ್ತಿ ಮಾಡಿ ಅವರನ್ನು ಅಲ್ಲಿಂದ ಕಳುಹಿಸುವ ಅಥವಾ ಓಡಿಸುವ ಪ್ರವೃತ್ತಿ

उदाहरण : ಈ ಜನರು ಕೆಸರಗಾರನನ್ನು ಉಳಿಯಲು ಬಿಡುವುದಿಲ್ಲ, ಅವನು ಬರುತ್ತಿದ್ದ ಹಾಗೆಯೇ ಅವನ್ನು ಓಡಿಸುತ್ತಾರೆ.

पर्यायवाची : ಓಡಿಸು, ಕಳುಹಿಸು, ಹೊರ ಹಾಕು


अन्य भाषाओं में अनुवाद :

किसी के मन में विरक्ति उत्पन्न करके उसे कहीं से चले जाने या भगाने में प्रवृत्त करना।

ये लोग नये नौकर को टिकने नहीं देते, उसे आते ही चटका देते हैं।
चटका देना, चटकाना

चौपाल