अर्थ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
उदाहरण :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
पर्यायवाची : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
अन्य भाषाओं में अनुवाद :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.अर्थ : ಎತ್ತರಶ್ರೇಷ್ಠತೆಯ ವಿಸ್ತಾರತೆ ಅಥವಾ ಅದರ ಆಧಾರದಿಂದ ಒಮ್ಮೆಲೇ ಮೇಲಿನ ತನಕ ವಿಸ್ತಾರವಾಗುವ ಅಥವಾ ಎತ್ತರಕ್ಕೆ ಏರುವ ಅವಸ್ಥೆ ಅಥವಾ ಭಾವ
उदाहरण :
ಕುತೂಬ್ ಮಿನಾರ್ ಶ್ರೇಷ್ಠತೆ ಅಧಿಕವಾಗಿದೆಅವನ ಎತ್ತರ ನನ್ನ ಅಣ್ಣನ ತರಹಅವನ ಪ್ರಸಿದ್ಧತೆವಿಖ್ಯಾತಿಯು ಬಹಳ ಎತ್ತರದಲ್ಲಿದೆ.
पर्यायवाची : ಉಚ್ಚ, ಉದ್ದಳತೆ, ಉನ್ನತಿ, ಎತ್ತರ, ಕುಲೀನತೆ, ನಿಲುವಿಕೆ, ನೀಳ, ಶ್ರೇಷ್ಠತೆ
अन्य भाषाओं में अनुवाद :
ऊपर की ओर का विस्तार या आधार से लेकर एकदम ऊपर तक का विस्तार या ऊँचा होने की अवस्था या भाव।
कुतुब मीनार की ऊँचाई बहुत अधिक है।