अर्थ : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು
उदाहरण :
ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.
पर्यायवाची : ಪಡೆ, ಪ್ರಾಪ್ತವಾಗು, ಹೊಂದು
अन्य भाषाओं में अनुवाद :
किसी प्रतियोगिता, परीक्षा आदि में कोई स्थान आदि हासिल या प्राप्त करना।
उसने सौ मीटर की दौड़ में प्रथम स्थान प्राप्त किया।अर्थ : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ
उदाहरण :
ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.
पर्यायवाची : ಕೊಡು, ದೊರೆ, ಪಡೆ, ಸಿಕ್ಕು, ಸಿಗು
अन्य भाषाओं में अनुवाद :
किसी प्रकार अपने अधिकार में या हाथ में आना।
मुझे राम से सौ रुपए प्राप्त हुए।अर्थ : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
उदाहरण :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
पर्यायवाची : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರೆ, ಪಡೆ, ಪ್ರಾಪ್ತವಾಗು, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಕ್ಕು, ಸಿಗು, ಹಸ್ತಗತವಾಗು
अर्थ : ಲಭಿಸು ಅಥವಾ ಸುಲಭವಾಗುವ ಹಾಗೆ ಮಾಡುವ ಪ್ರಕ್ರಿಯೆ
उदाहरण :
ನಾವು ಎಲ್ಲಗಾದರು ಹೋಗಿ-ಬರಬೇಕಾದರೆ ವಾಹನ ಸಹ ಬಾಡಿಗೆಗೆ ಕೊಡುತ್ತೇವೆ.
पर्यायवाची : ಕೊಡು, ಸಿಕ್ಕು, ಸಿಗು
अन्य भाषाओं में अनुवाद :
उपलब्ध या सुलभ कराना।
हमलोग कहीं आने-जाने के लिए वाहन भी देते हैं।अर्थ : ಉಪಲಬ್ದವಿರುವ
उदाहरण :
ಈ ಔಷಧಿ ಸಸ್ಯವು ಕೇವಲ ಹಿಮಾಲಯದ ತಪ್ಪಲ್ಲಿ ಮಾತ್ರ ದೊರೆಯುವುದು
अन्य भाषाओं में अनुवाद :
To be found to exist.
Sexism occurs in many workplaces.