पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಧರ್ಮ शब्द का अर्थ तथा उदाहरण पर्यायवाची एवम् विलोम शब्दों के साथ।

ಧರ್ಮ   ನಾಮಪದ

अर्थ : ಕೆಲವು ಜಾತಿ, ವರ್ಗ, ಪದವಿ ಇತ್ಯಾದಿಗಳಿಗೆ ನಿಗದಿತವಾದ ಕೆಲಸ

उदाहरण : ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಕರ್ತವ್ಯ.

पर्यायवाची : ಋಣ, ಕರ್ತವ್ಯ, ಭಾರ


अन्य भाषाओं में अनुवाद :

किसी जाति, वर्ग, पद आदि के लिए निश्चित किया हुआ कार्य या व्यवहार।

प्रजा की रक्षा करना ही राजा का वास्तविक धर्म है।
कर्तव्य, कर्त्तव्य, धरम, धर्म

Work that you are obliged to perform for moral or legal reasons.

The duties of the job.
duty

अर्थ : ಜನತೆ ಅಥವಾ ಸಮಾಜಕ್ಕಾಗಿ ನಿಶ್ಚಯಿಸಿದ ಆಚಾರ-ವಿಚಾರ

उदाहरण : ರಾಜ ವಿಕ್ರಮಾಧ್ಯಿತ್ಯನು ನ್ಯಾಯವಾಗಿ ನಡೆದುಕೊಳ್ಳುತ್ತಿದ ಕಾರಣ ಅವನ ಪ್ರಜೆಗಳು ಸುಖವಾಗಿ ಇದ್ದರು

पर्यायवाची : ಒಳ್ಳೆತನ, ನೀತಿ, ನ್ಯಾಯ


अन्य भाषाओं में अनुवाद :

जनता या समाज के लिए निश्चित आचार-व्यवहार।

राजा विक्रमादित्य की उचित नीतियों के कारण ही उनकी प्रजा सुखी थी।
अखलाक, अख़लाक़, नय, नीति

The principles of right and wrong that are accepted by an individual or a social group.

The Puritan ethic.
A person with old-fashioned values.
ethic, moral principle, value orientation, value-system

अर्थ : ಸಮಾಜ ಅಥವಾ ಸಮುದಾಯವು ದೈವಿಕವಾದ ಶಕ್ತಿಯಲ್ಲಿ ತಮ್ಮ ವಿಶ್ವಾಸವನ್ನಿಡುವುದು

उदाहरण : ಮುಸ್ಲೀಮ್ ಧರ್ಮದ ಸ್ಥಾಪನೆಯನ್ನು ಮುಹಮದ್ ಸಾಹೇಬರು ಮಾಡಿದ್ದರು.

पर्यायवाची : ಮತ, ಮತಾಚಾರ


अन्य भाषाओं में अनुवाद :

* दैविक शक्ति में अपना विश्वास दर्शाने के लिए बनी संस्था या समुदाय।

मुस्लिम धर्म की स्थापना मुहम्मद साहब ने की थी।
धरम, धर्म, मजहब, मज़हब, संगठित धरम, संगठित धर्म

An institution to express belief in a divine power.

He was raised in the Baptist religion.
A member of his own faith contradicted him.
faith, organized religion, religion

अर्थ : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ

उदाहरण : ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.

पर्यायवाची : ಒಳ್ಳೆಯ ನಡತೆ, ಕರ್ತವ್ಯ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ


अन्य भाषाओं में अनुवाद :

परोपकार, दान, सेवा आदि कार्य जो शुभ फल देते हैं।

दीन-दुखियों की सेवा ही सबसे बड़ा धर्म है।
ईमान, धरम, धर्म, धार्मिक कृत्य, पवित्रकर्म, पुण्य, पुण्य कर्म, पुन्न, पुन्य

अर्थ : ಪರಲೋಕ, ಈಶ್ವರ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾದ ವಿಶ್ವಾಸ ಹೊಂದಿರುವುದು ಅಥವಾ ಉಪಾಸನೆ ಮಾಡುವುದು

उदाहरण : ಹಿಂಧೂ ಧರ್ಮದ ಬಹು ದೊಡ್ಡ ವಿಶೇಷವೇನಂದರೆ ಎಲ್ಲಾ ಧರ್ಮದ ಮೇಲೆ ಗೌರರವಿದೆ.

पर्यायवाची : ಮತ


अन्य भाषाओं में अनुवाद :

परलोक, ईश्वर आदि के संबंध में विशेष प्रकार का विश्वास और उपासना की विशेष प्रणाली।

हिंदू धर्म की सबसे बड़ी विशेषता यह है कि उसमें अन्य सभी धर्मों के प्रति सहनशीलता है।
धरम, धर्म, मजहब, मज़हब

A strong belief in a supernatural power or powers that control human destiny.

He lost his faith but not his morality.
faith, religion, religious belief

अर्थ : ವ್ಯಕ್ತಿ ಅಥವಾ ವಸ್ತುವಿನಲ್ಲಿ ಯಾವಾಗಲೂ ಒಂದೇ ತರಹ ಇರುವಂತಹ ಮೂಲ ಅಥವಾ ಮುಖ್ಯ ಗುಣ

उदाहरण : ಆ ಸ್ವಭಾವದಿಂದ ಮುಜುಗರಗೊಂಡನು.

पर्यायवाची : ದೇಹಸ್ಥಿತಿ, ಪ್ರಕೃತಿ, ಬುದ್ಧಿವಂತಿಕೆ, ಮನೋಭಾವ, ಮೈಗುಣ, ಸ್ವಭಾವ


अन्य भाषाओं में अनुवाद :

व्यक्ति या वस्तु में सदा प्रायः एक-सा बना रहने वाला मूल या मुख्य गुण।

वह स्वभाव से शर्मीला है।
अनूक, अयान, अवग्रह, ढब, धरम, धर्म, निसर्ग, प्रकृति, प्रवृत्ति, फ़ितरत, फितरत, मिज़ाज, मिजाज, वृत्ति, सिफत, सिफ़त, सुभाव, स्पिरिट, स्वभाव

The essential qualities or characteristics by which something is recognized.

It is the nature of fire to burn.
The true nature of jealousy.
nature

चौपाल