अर्थ : ಒಂದೇ ಸೂತ್ರದಲ್ಲಿ ಧಾರೆಯ ರೂಪದಲ್ಲಿ ನಿಲ್ಲಿಸದಂತೆ ಸಾಗುವಂತಹದ್ದು
उदाहरण :
ಅವರ ಧಾರಾವಾಹಿಗೆ ಸಂಬಂಧ ಪಟ್ಟಂತಹ ಲೇಖನ ಪ್ರತಿ ಶನಿವಾರದ ಸಮಾಚಾರ ಪತ್ರದಲ್ಲಿ ಬರುತ್ತದೆ.
पर्यायवाची : ನಿರಂತರ
अन्य भाषाओं में अनुवाद :
In regular succession without gaps.
Serial concerts.