अर्थ : ಕಾಗದದಲ್ಲಿ ಯಾವುದೋ ವಿಷಯ ಅಥವಾ ವಿವರಣೆ ಮುಂತಾದವುಗಳನ್ನು ಗೀಚಿ ಬರೆದಿರುವುದು
उदाहरण :
ದೊಡ್ಡ ಪರೀಕೆಯಲ್ಲಿ ಕದ್ದು ಬರೆಯಲು ಮಗು ಕರಡನ್ನು ಬರೆದುಕೊಳ್ಳುತ್ತಿತ್ತು.
पर्यायवाची : ಕರಡು ಬರೆವಣಿಗೆ
अन्य भाषाओं में अनुवाद :
अर्थ : ಯಾರೋ ಒಬ್ಬರಂತೆ ಮಾತು- ವ್ಯವಹಾರ, ಹಾವ-ಭಾವ ಮುಂತಾದವುಗಳನ್ನು ಅವರಂತೆಯೆ ಮಾಡುವ ಪ್ರಕ್ರಿಯೆ
उदाहरण :
ಶ್ಯಾಮ್ ಅವರ ತಾತನ ಹಾಗೆ ಅನುಕರಣೆ ಮಾಡುತ್ತಾನೆ.
पर्यायवाची : ಅನುಕರಣೆ ಮಾಡು, ಅನುಕರಿಸು, ನಕಲು ಮಾಡಲು, ನಕಲು-ಮಾಡು
अन्य भाषाओं में अनुवाद :